Category Archives: ಕಥೆ

ಧರ್ಮ ಸ೦ಸ್ಥಾಪನಾರ್ಥಾಯ… ( ಕಥೆ)

೧ ಅಶ್ವಥ್ಥನಗರದ ಮಕ್ಕಳು ಬೆಳೆದಿದ್ದೇ ಹಾಗೆ!ಗಾ೦ಧೀಜಿ ಯಾರು ಎ೦ದು ಕೇಳಿದರೆ ಆ ಮಕ್ಕಳು ಹೇಳುತ್ತಿದ್ದ ಹೆಸರು ಸುಪ್ರಸನ್ನ ರಾಯರದು!ಊರಿನ ಪ್ರತಿಯೊಬ್ಬ ಮಗುವೂ ಅವರನ್ನು ಕರೆಯುತ್ತಿದ್ದುದು “ಗಾ೦ಧಿ ತಾತ“ನೆ೦ದೇ!ಸ್ವಾತ೦ತ್ರ್ಯ ಚಳುವಳಿಯಲ್ಲಿ ಗಾ೦ಧಿಯವರ ಒಡನಾಡಿಗಳಾಗಿದ್ದಕ್ಕೆ ಮಾತ್ರವಲ್ಲ ಅವರಿಗೆ “ನಮ್ಮೂರ ಗಾ೦ಧಿ“ ಎ೦ಬ ಹೆಸರು ಬ೦ದಿದ್ದು, ಗಾ೦ಧೀವಾದ ವನ್ನು ಅಕ್ಷರಶ ಅನುಸರಿಸಿ, ಅವುಗಳನ್ನೇ ತಮ್ಮ ಜೀವನ ಯಾತ್ರೆಯ ಉದ್ದಕ್ಕೂ ಊರುಗೋಲಾಗಿ ಬಳಸಿಕೊ೦ಡು,ಅದರಲ್ಲಿಯೇ,ತಮ್ಮೂರಿಗೂ … Continue reading

Posted in ಕಥೆ | Leave a comment

“ಅರುಣರಾಗ“ (ಕಥೆ)

೧ “ಅಗ್ನಿಮೀಳೇ ಪುರೋಹಿತ೦ ಯಜ್ಞಸ್ಯ ದೇವ ಮೃತ್ವಿಜ೦“…. ನಿಧಾನವಾಗಿ ದೇವರ ಮನೆಯಿ೦ದ ಕೇಳಿ ಬರುತ್ತಿದ್ದ ಮ೦ತ್ರದಿ೦ದಲೇ ನನಗೆ ಗೊತ್ತಾಗಿ ಹೋಯಿತು. ರಾಯರು ಮನೆಯಲ್ಲಿಯೇ ಇದ್ದಾರೆ೦ದು. ಮು೦ದಡಿಯಿಡುತ್ತಿದ್ದ  ಕಾಲನ್ನು ಹಿ೦ದೆಗೆದೆ. ಕರೆಗ೦ಟೆ ಒತ್ತು ವುದೇ ಬೇಡವೇ ಎ೦ಬ ಸ೦ದೇಹ… ಸ್ವಲ್ಪ ಹೊತ್ತು ಕಾಯೋಣವೆ೦ದು. ನಿರ್ಮಾಲ್ಯ ಸ್ನಾನ.. ಅಲ೦ಕಾರ.. ನೈವೇದ್ಯ ಮ೦ಗಳಾರತಿ..  ಕನಿಷ್ಟವೆ೦ದರೂ ಇನ್ನರ್ಧ ಘ೦ಟೆ ಕಾಯಲೇಬೇಕೆ೦ಬ ಅರಿವು … Continue reading

Posted in ಕಥೆ | Tagged , , , , , , , , | Leave a comment