Category Archives: ಕಾಮಧೇನು

ಯೋಚಿಸಲೊ೦ದಿಷ್ಟು…೭೧ …. ಜ್ಯೋತಿ ಯಾವ ಜಾತಿಯಮ್ಮ ಜಗದೀಶ್ವರೀ?

ವಿದ್ಯಾ ವಿನಯ ಸ೦ಪನ್ನೇ ಬ್ರಾಹ್ಮಣೇ ಗವಿ, ಹಸ್ತಿನಿ: ಶುನಿ ಶೈವ ಸ್ವಪಾಕೇಚ ಪ೦ಡಿತಾ:ಸಮದರ್ಶಿನ: || ಎ೦ದು ಭಗವದ್ಗೀತೆ ಹೇಳುತ್ತದೆ. ಒಬ್ಬ ವಿನಯ ಸ೦ಪನ್ನನಾದ ಬ್ರಹ್ಮನಿಷ್ಠ ಸದಾಚಾರಿ ” ಬ್ರಾಹ್ಮಣ ” ನಲ್ಲಿ, ಸಕಲರ ಮಾತೆಯಾದ ” ಗೋವು “, ಬಲಶಾಲಿಯಾಗಿಯೂ ಸಸ್ಯಾಹಾರಿಯಾಗಿಯೇ ಇರುವ ” ಆನೆ ” ಸಿಕ್ಕಿದ್ದೆಲ್ಲವನ್ನೂ ತಿನ್ನುವ ” ನಾಯಿ”, ಅ೦ಥಹ ನಾಯಿಯನ್ನೇ … Continue reading

Posted in ಕಾಮಧೇನು, ಚಿ೦ತನೆಗಳು, ಯೋಚಿಸಲೊ೦ದಿಷ್ಟು | Tagged , , , , , , , | Leave a comment

ನಾವು ಮತ್ತು ನಮ್ಮ ಧರ್ಮ

ಧರ್ಮ ಎಂದ ಕೂಡಲೆ ಥಟ್ಟನೆ ಗೋಚರವಾಗುವ ಕೆಲವು ಲಕ್ಷಣಗಳು ಇವು: ಪ್ರತಿಯೊಂದು ಧರ್ಮದ ಹಿಂದೆ ಅದನ್ನು ಸ್ಥಾಪಿಸಿದ ಅಥವಾ ಪ್ರವರ್ತನಗೊಳಿಸಿದ ಒಬ್ಬ ವ್ಯಕ್ತಿ, ಆತ ಪ್ರವಾದಿಯೋ, ಸಂತನೋ, ಆಚಾರ್ಯನೋ, ಅವತಾರಪುರುಷನೋ ಇದ್ದಾನೆ. ಹಿಂದೂ ಧರ್ಮಕ್ಕೆ ಸಂಬಂಧಪಟ್ಟಂತೆ ಹೇಳುವುದಾದರೆ, ಅದು ಇತರ ಧರ್ಮಗಳಂತೆ ಯಾವ ಒಬ್ಬ ನಿರ್ದಿಷ್ಟವಾದ ವ್ಯಕ್ತಿಯಿಂದಲೂ ಸ್ಥಾಪಿತವಾದುದಲ್ಲ. ಅದು ಅನೇಕ ತತ್ವಜ್ಞಾನಿಗಳು ಪ್ರತಿಪಾದಿಸಿದ ಹಲವು … Continue reading

Posted in Uncategorized, ಕಾಮಧೇನು, ಚಿ೦ತನೆಗಳು, ಜಿಜ್ಞಾಸೆ | Tagged , , , , , , | Leave a comment

ಯೋಚಿಸಲೊ೦ದಿಷ್ಟು….. ೩

೧. ಉರಿಯುತ್ತಿರುವ ಮೇಣದ ಬತ್ತಿಯೊ೦ದಿಗೆ, ಮತ್ತೊ೦ದು ಮೇಣದ ಬತ್ತಿಯನ್ನು ಹಚ್ಚಿದರೆ, ಉರಿಯುತ್ತಿರುವ ಮೇಣದ ಬತ್ತಿಯ ಬೆಳಕಿನ ಪ್ರಖರತೆ ಎ೦ದಿಗೂ ಕಡಿಮೆಯಾಗುವುದಿಲ್ಲ. ಹಾಗೆಯೇ ಇನ್ನೊಬ್ಬರ ಕಷ್ಟದಲ್ಲಿ ಅವರತ್ತ ನಮ್ಮ ಸಹಾಯಹಸ್ತವನ್ನು ಚಾಚಿದಾಗ, ನಮ್ಮ ಬದುಕು ಸು೦ದರವೂ ಹಾಗೂ ಅರ್ಥಪೂರ್ಣವೂ ಆಗುತ್ತದೆ. ೨.ಎರಡು ಕ್ಷಣಗಳ ಕಾಲ ನಮ್ಮನ್ನು ನಗಿಸಿದ ಮಿತ್ರನಿಗಾಗಿ, ಕಷ್ಟಕಾಲದಲ್ಲಿ ನಮ್ಮ ಕಣ್ಣೀರು ಒರೆಸಿದ ಮಿತ್ರನ್ನು ಕಳೆದುಕೊಳ್ಳುವುದು … Continue reading

Posted in ಕಾಮಧೇನು, ಯೋಚಿಸಲೊ೦ದಿಷ್ಟು | Leave a comment

ಯೋಚಿಸಲೊ೦ದಿಷ್ಟು…. ೨

೧. ನಮ್ಮ ನಡೆ-ನುಡಿಗಳು ಬೇರೆಯವರಲ್ಲಿ ಕನಸನ್ನು ಹುಟ್ಟಿಸಿದರೆ, ಅವರ ಬದುಕಿಗೊ೦ದು ಪ್ರೇರಣೆಯಾಗಿ, ಛಲಕ್ಕೊ೦ದು ಸ್ಫೂರ್ತಿಯಾದರೆ ನಾವು ನಾಯಕರಾಗಲು ಅರ್ಹರೆ೦ದರ್ಥ. ೨. ಮೌನವು ತೀವ್ರತರವಾದ ಭಾವನೆಗಳನ್ನು ವ್ಯಕ್ತಪಡಿಸುವ ಸಶಕ್ತ ಸ೦ವಹನ ಮಾಧ್ಯಮ. ಮೌನ ನೂರಾರು ಭಾವನೆಗಳನ್ನು ಹೊಮ್ಮಿಸುತ್ತದೆ.ನಮ್ಮ ಮೌನ ತರ೦ಗಗಳನ್ನು ಯಾರು ಸರಿಯಾಗಿ ಆಲಿಸಿ, ಅರ್ಥೈಸಿಕೊಳ್ಳುವರೋ ಅವರೇ ನಮ್ಮ ಆತ್ಮೀಯರಾಗಲು ಯೋಗ್ಯರು. ೩. ಬದಲಾವಣೆ ಜೀವನದ ಲಕ್ಷಣವಾದರೆ … Continue reading

Posted in ಕಾಮಧೇನು, ಯೋಚಿಸಲೊ೦ದಿಷ್ಟು | Tagged | Leave a comment

ತಸ್ಮೈಶ್ರೀ ಗುರವೇ ನಮ:

|| ಗುರು ಬ್ರಹ್ಮಾ ಗುರು ವಿಷ್ಣು ಗುರು ದೇವೋ ಮಹೇಶ್ವರಾ | || ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈಶ್ರೀ ಗುರವೇ ನಮ ||  ವೇದಶಾಸ್ತ್ರಗಳು   ಸಾಕ್ಷಾತ್ ತ್ರಿಮೂರ್ತಿಗಳ ರೂಪನೂ, ಪರಬ್ರಹ್ಮ ಸ್ವರೂಪನೂ ಆಗಿರುವ ಗುರುವಿಗೆ ನಮೋನಮ: ಎನ್ನುತ್ತವೆ. “ ಗುರುವಿನ ಗುಲಾಮನಾಗದ ತನಕ ದೊರೆಯದಣ್ಣ ಮುಕುತಿ“ ಎ೦ದರು ಪುರ೦ದರ ದಾಸರು. “ಎ೦ದರೋ  ಮಹಾನುಭಾವಲು,ಅ೦ದರಿಕಿ ವ೦ದನಮು“ ಎ೦ದು … Continue reading

Posted in ಕಾಮಧೇನು | Tagged | Leave a comment