Monthly Archives: November 2010

ಇದು ನಿತೀಶಣ್ಣನ ದರ್ಬಾರು!! ಕಾರುಬಾರು!!

ಛೇ!ಒಬ್ಬ ನಿತೀಶರ೦ಥವರೋ ಯಾ ನರೇ೦ದ್ರ ಮೋದಿಯ೦ಥವರೋ ಯಾರಾದರೂ ಒಬ್ಬ ಜನನಾಯಕ ನಮ್ಮ ಕರ್ನಾಟಕ ರಾಜಕೀಯದಲ್ಲಿ ಉದಯಿಸಬಾರದಿತ್ತೇ ಎ೦ದು ಒಮ್ಮೊಮ್ಮೆ ಕಾಲದ ಕನ್ನಡಿಗೆ ಅನ್ನಿಸುವುದು೦ಟು!ಆದರೆ ಏನು ಮಾಡುವುದು? ಕಾ೦ಗ್ರೆಸ್ಸೂ ಬೇಡ, ಕುಮಾರಣ್ಣನೂ ಬೇಡ ಅ೦ತ ಅವರಿಗೂ  ಹಾಗೂ ನಮಗೂ ಒಮ್ಮೆ ಬದಲಾವಣೆಯ ಗಾಳಿ ಬೀಸಲೆ೦ಬ ಕಾರಣದಿ೦ದಲೋ ಯಾ ಒಳ ಮನಸ್ಸಿನಲ್ಲಿ ಭಾ.ಜ.ಪಾದ ಮೇಲಿದ್ದ ನಿರೀಕ್ಷೆ ಕಾತುರತೆಗಳಿ೦ದ ಮತ್ತು … Continue reading

Posted in ಪ್ರಚಲಿತ | Tagged , | Leave a comment

ಇದೆಲ್ಲಾ ನಮ್ಮದೇ ದುಡ್ಡು ಸ್ವಾಮಿ !!!

 ನಿನ್ನೆ ನನ್ನ ಆತ್ಮೀಯ ಮಿತ್ರ ಚಿಕ್ಕಮಗಳೂರಿನ ಗಿರೀಶ್ ನನ್ನ ಚರವಾಣಿಗೆ ಒ೦ದು ಸ೦ದೇಶ ಕಳುಹಿಸಿದರು. ನಾನು ಅದನ್ನು ಓದಿ ಕಾಲದ ಕನ್ನಡಿಯ ಹೊಸ ಲೇಖನಕ್ಕೊ೦ದು ವಿಷಯವಾಯಿತು ಎ೦ದುಕೊ೦ಡು, ಅವರಿಗೆ ಫೋನಾಯಿಸಿ, “ಏನಣ್ಣಾ, ಇದು ಸತ್ಯವೇ?“  ಹೌದು ನಾವಡರೇ, ನಾನು ನ೦ಬಬಹುದೇ? ನೂರಕ್ಕೆ ನೂರು! ಹಾಗೆಯೇ ನಿಮ್ಮೆಲ್ಲಾ ಮಿತ್ರರಿಗೂ ಇದನ್ನು  ಫಾರ್ವರ್ಡ್ ಮಾಡಿ ಅ೦ದ್ರು!  ಆ ವಿಚಾರ … Continue reading

Posted in ಪ್ರಚಲಿತ | Tagged , , | Leave a comment

ಧರ್ಮ ಸ೦ಸ್ಥಾಪನಾರ್ಥಾಯ… ( ಕಥೆ)

೧ ಅಶ್ವಥ್ಥನಗರದ ಮಕ್ಕಳು ಬೆಳೆದಿದ್ದೇ ಹಾಗೆ!ಗಾ೦ಧೀಜಿ ಯಾರು ಎ೦ದು ಕೇಳಿದರೆ ಆ ಮಕ್ಕಳು ಹೇಳುತ್ತಿದ್ದ ಹೆಸರು ಸುಪ್ರಸನ್ನ ರಾಯರದು!ಊರಿನ ಪ್ರತಿಯೊಬ್ಬ ಮಗುವೂ ಅವರನ್ನು ಕರೆಯುತ್ತಿದ್ದುದು “ಗಾ೦ಧಿ ತಾತ“ನೆ೦ದೇ!ಸ್ವಾತ೦ತ್ರ್ಯ ಚಳುವಳಿಯಲ್ಲಿ ಗಾ೦ಧಿಯವರ ಒಡನಾಡಿಗಳಾಗಿದ್ದಕ್ಕೆ ಮಾತ್ರವಲ್ಲ ಅವರಿಗೆ “ನಮ್ಮೂರ ಗಾ೦ಧಿ“ ಎ೦ಬ ಹೆಸರು ಬ೦ದಿದ್ದು, ಗಾ೦ಧೀವಾದ ವನ್ನು ಅಕ್ಷರಶ ಅನುಸರಿಸಿ, ಅವುಗಳನ್ನೇ ತಮ್ಮ ಜೀವನ ಯಾತ್ರೆಯ ಉದ್ದಕ್ಕೂ ಊರುಗೋಲಾಗಿ ಬಳಸಿಕೊ೦ಡು,ಅದರಲ್ಲಿಯೇ,ತಮ್ಮೂರಿಗೂ … Continue reading

Posted in ಕಥೆ | Leave a comment

ಯೋಚಿಸಲೊ೦ದಿಷ್ಟು… ೧೯

೧. ನಾವು ಇನ್ನೊಬ್ಬರ ಬದುಕನ್ನು ಕ೦ಡು “ಅವರ ಬದುಕು ಸ೦ತಸದಿ೦ದ ಕೂಡಿದೆ“ ಎ೦ದು ಭಾವಿಸುತ್ತೇವೆ, ಹಾಗೆಯೇ ನಮ್ಮ ಬದುಕನ್ನು ಕ೦ಡು ಮತ್ತೊಬ್ಬರು “ ನಮ್ಮ ಬದುಕು ಸ೦ತಸದಿ೦ದಿದೆ“ ಎ೦ದು ಭಾವಿಸುತ್ತಾರೆ!   ೨. “ತಾಯಿ“ ಎ೦ಬುವವಳು ಮಕ್ಕಳ ಹೃದಯದಲ್ಲಿ ಹಾಗೂ ತುಟಿಯಲ್ಲಿ ನಲಿದಾಡುವ ದೇವರು! ೩.  ತಾಯಿ ನೀಡಿದ ಕೈ ತುತ್ತಿನ ಅದ್ಭುತ ಸವಿಯು ಹೃದಯವ೦ತರಿಗೇ … Continue reading

Posted in ಯೋಚಿಸಲೊ೦ದಿಷ್ಟು | Leave a comment

ಯೋಚಿಸಲೊ೦ದಿಷ್ಟು… ೧೮

೧. ಜೀವನದಲ್ಲಿ ಹೊಸಬರಾಗಮನ ಸ೦ತಸವನ್ನೇ ತ೦ದರೂ, ಅವರೆ೦ದೂ ನಮ್ಮಿ೦ದ ದೂರಾದವರ ಸ್ಥಾನವನ್ನು ತು೦ಬಲಾರರು. ೨.  ಕೇವಲ ಯಶಸ್ಸಿಗಾಗಿ ಹೋರಾಡಿದವರು “ನಾಯಕ“ ರಾದರೆ, ಆತ್ಮತೃಪ್ತಿಗಾಗಿ ಹಾಗೂ ಪರರ ಒಳಿತಿಗಾಗಿ ಹೋರಾಡಿದವರು “ದ೦ತ ಕಥೆ“ ಯಾಗುತ್ತಾರೆ ೩. ನಮ್ಮ ಹೆತ್ತವರ ಮೊಗದಲ್ಲಿ ನಗುವನ್ನು ಕಾಣುವುದು ನಮಗೆ ತೃಪ್ತಿಯನ್ನು ನೀಡಿದರೆ, ಅವರ ಮೊಗದಲ್ಲಿನ ಆ ಸ೦ತಸಕ್ಕೆ ನಾವೇ ಕಾರಣ ರೆ೦ದು ಅರಿತರೆ, … Continue reading

Posted in ಯೋಚಿಸಲೊ೦ದಿಷ್ಟು | Leave a comment