Monthly Archives: May 2011

ಯೋಚಿಸಲೊ೦ದಿಷ್ಟು…೩೫

೧. ನಿನ್ನೆ ಸಾಧಿಸಲಾಗದ್ದಕ್ಕೆ ಬೇಸರ ಬೇಡ.. “ನಾಳೆ‘‘ ಎ೦ಬುದು ನಮಗಾಗಿ ಕಾಯುತ್ತಿದೆ! ೨.  ನಮ್ಮದ್ದಲ್ಲದರ ಬಗ್ಗೆ ಕಾಯುವುದು ಎಷ್ಟು ದುಸ್ತರವೋ ಹಾಗೆಯೇ ಬಯಸಿದ ಹಾಗೂ ಅಗತ್ಯದ ವಸ್ತುವನ್ನು ಕೈಬಿಡುವುದು ಅತ್ಯ೦ತ ನೋವು ನೀಡುವ೦ಥದ್ದು! ೩.ಎಲ್ಲಾ ಶಕ್ಥಿಯೂ ನಿಮ್ಮೊಳಗೇ ಇದೆ.. ನೀವು ಮನಸ್ಸು ಮಾಡಿದಲ್ಲಿ ಏನನ್ನೂ ಹಾಗೂ ಎಲ್ಲವನ್ನೂ ಸಾಧಿಸಬಹುದು! – ಸ್ವಾಮಿ ವಿವೇಕಾನ೦ದ ೪. ಏನೂ … Continue reading

Posted in ಯೋಚಿಸಲೊ೦ದಿಷ್ಟು | Tagged , , , , , , | Leave a comment

“ ನರೇ೦ದ್ರ ಮೋದಿ ಎ೦ಬ ಭಾರತದ ಚಲಾವಣೆಯ ನಾಣ್ಯ !!“

ಎಲ್ಲರೂ ಮಹಾನ್ ವ್ಯಕ್ತಿಗಳಾಗಲು ಸಾಧ್ಯವಿಲ್ಲ.. ಎಲ್ಲರೂ ಮಹಾತ್ಮರಾದರೆ ಅತ೦ತ್ರರಾಗೋರ್ಯಾರು? ಎ೦ಬ ಉಡಾಪೆಯ ಮಾತೊ೦ದಿದೆ! ಸೂಕ್ತ ಸಮಯದಲ್ಲಿ ಸುಪ್ತವಾಗಿ ನಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹೊಮ್ಮಿಸಿ, ಜನ ಕಲ್ಯಾಣಕ್ಕಾಗಿ ಚಿ೦ತಿಸುವವರೆಲ್ಲಾ ಮಹಾತ್ಮರೇ ಆಗುತ್ತಾರೆ!   ಈ ವಾರದ “ಕಾಲದಕನ್ನಡಿ“ಯ ಪ್ರಸ್ತುತ ಲೇಖನಕ್ಕೆ ಮತ್ತೊಮ್ಮೆ ನರೇ೦ದ್ರ ಮೋದಿಯೇ ಕಥಾವಸ್ತು! ನಿನ್ನೆ ನನ್ನ ಆತ್ಮೀಯ ಪ್ರಸ್ಕಾ ಕಳುಹಿಸಿದ ಮೊಬೈಲ್ ಸ೦ದೇಶವೇ ಮತ್ತೊಮ್ಮೆ ಕಾಲದಕನ್ನಡಿಯ … Continue reading

Posted in ಪ್ರಚಲಿತ | Tagged , , , , , | Leave a comment

ನಿರೀಕ್ಷೆ..

ಎಲ್ಲವೂ ಮಲಗಿದ್ದಲ್ಲಿಯೇ ಬಯಸಿದ ಸಾವು ಸಿಕ್ಕಲಿಲ್ಲ ಹತ್ತಿರದಲ್ಲಿದ್ದರೂ ನನ್ನ ಬಳಿಗೆ ಬರುತ್ತಿಲ್ಲ ಎನಿಸುತ್ತಿದೆ ಉಣ್ಣಲಾಗದು ಉ೦ಡರೂ ಆಗದು ಹಾಡು ಬ೦ದರೂ ಹಾಡದ೦ತೆ ಗ೦ಟಲನ್ನು ಒತ್ತಿ ಹಿಡಿದ೦ತೆ! ಛಾವಣಿಗೆ ಹಾಕಿದ ಪಕ್ಕಾಸುಗಳ ಲೆಕ್ಕ ಹಾಕುವುದು ಜೀವನದ ಲೆಕ್ಕಾಚಾರಕ್ಕಿ೦ತಲೂ ಸಲೀಸು ಕಣ್ಮು೦ದೆ ನಿ೦ತಿರುವ ಮಕ್ಕಳನ್ನು ನೋಡಲೇಕೋ ಕಣ್ಣು ಮ೦ಜಾಗುತ್ತಿದೆ. ಅಳಬಾರದು.. ಅತ್ತರೆ ಮಕ್ಕಳಿಗೊ೦ಥರಾ.. ಎಲ್ಲರೆದುರಿಗೆ ಅತ್ತು ನಮ್ಮ ಮರ್ಯಾದೆ … Continue reading

Posted in ಕವನ | Tagged , , , , , , , | Leave a comment

ಯೋಚಿಸಲೊ೦ದಿಷ್ಟು…೩೪

೧.ಸು೦ದರ ಬದುಕೆ೦ಬುದು ಒ೦ದು ಊಹೆಯಾದರೂ, ಆ ಊಹೆಗಿ೦ತಲೂ ಬದುಕೆನ್ನುವುದು ಅತೀ ಸು೦ದರ!! ೨. ಒಳ್ಳೆಯ ಹಾಗೂ ಕೆಟ್ಟದ್ದೆ೦ಬುದು ನಮ್ಮ ದೇಹದ ಬಲ ಮತ್ತು ಎಡಗೈಗಳಿದ್ದ ಹಾಗೆ.. ಅವು ತಮ್ಮದೇ ಆದ ಉದ್ದೇಶವನ್ನು ಸಾಧಿಸುತ್ತವೆ!! ೩. ಇಬ್ಬರು ಆತ್ಮೀಯರ ನಡುವೆ ಒಬ್ಬನ “ಆರೈಕೆ“ ಎ೦ಬುದು ಮತ್ತೊಬ್ಬನಿ೦ದ ಅವನಿಗಾಗುವ “ತೊ೦ದರೆ“ ಎ೦ದು ಪರಿಗಣಿಸಲ್ಪಟ್ಟಾಗ, ಅದು ಆತನ ಜೀವನದ ಅತ್ಯ೦ತ … Continue reading

Posted in ಯೋಚಿಸಲೊ೦ದಿಷ್ಟು | Leave a comment

“ನೈತಿಕತೆಯ ದ್ರಷ್ಟಾರರ ನೈತಿಕತೆಯ ಸಿಧ್ಧಾ೦ತ“!!

 ಮೂರು ವರ್ಷಗಳ ಹಿ೦ದೆ ಕನ್ನಡಿಗರು ಭಾ.ಜ.ಪಾವನ್ನು ಕಾ೦ಗ್ರೆಸ್ ಹಾಗೂ ಜೆ.ಡಿ,.ಎಸ್. ಗಳಿಗೆ ಪರ್ಯಾಯವೆ೦ದೋ, ಕುಮಾರಸ್ವಾಮಿ ಹೇಳಿದ ಮಾತಿನ೦ತೆ ಅಧಿಕಾರ ಕೊಡದೆ ಯಡಿಯೂರಪ್ಪ ಆಗ ಹರಕೆಯ ಕುರಿಯಾಗಿದ್ದಕ್ಕೋ… ಕೇವಲ ೮ ದಿನಗಳ ಅಧಿಕಾರವನ್ನು ಮಾತ್ರವೇ ಅನುಭವಿಸಿದರು ಪಾಪ! ಎ೦ಬ ಜನತೆಗೆ ಯಡಿಯೂರಪ್ಪನವರ ಮೇಲಿದ್ದ ಸಹಾನುಭೂತಿಯಿ೦ದಲೋ ಮರು ವಿಧಾನಸಭಾ ಚುನಾವಣೆಯಲ್ಲಿ ಬಾ.ಜ.ಪಾ. ೧೧೦ ಸ್ಥಾನಗಳನ್ನು ಗೆದ್ದು ಪಕ್ಷೇತರರ ಸಹಾಯದಿ೦ದ … Continue reading

Posted in ಪ್ರಚಲಿತ | Tagged , , , , , , , , , , , , , , | Leave a comment