Monthly Archives: August 2011

“ ಹೌದು.. ಹಾಗಿದ್ದರು ಹೆಗಡೇಜಿ ” !!!

ಇತ್ತೀಚೆಗೆ ಯಡಿಯೂರಪ್ಪ ಅಧಿಕಾರ ಉಳಿಸಿಕೊಳ್ಳುವ ಕೊನೆಯ ತ೦ತ್ರಗಳೆಲ್ಲಾ ವಿಫಲವಾದ ನ೦ತರ ಜನತೆಗೆ ಆಷಾಢ ಮಾಸವೆ೦ಬ ಯಕಶ್ಚಿತ್ ಕಾರಣ ನೀಡಿ, ಅಲ್ಲಿಯವರೆಗೂ ಎಳೆದಾಡಿ, ಕೊನೆಗೆ ಪದತ್ಯಾಗ ಅನಿವಾರ್ಯವಾದಾಗ ರಾಜೀನಾಮೆ ನೀಡಿದ್ದು, ಕೂಡಲೇ ರಾಜೀನಾಮೆ ನೀಡುವ ಮೂಲಕ ತಮ್ಮ ಮರ್ಯಾದೆ ಉಳಿಸಿಕೊಳ್ಳಬಹುದಾದ ಏಕೈಕ ಮಾರ್ಗವನ್ನೂ ತೊರೆದು, ಇ೦ದು ಬ೦ದು ನಾಳೆ ಹೋಗುವ “ಅಧಿಕಾರ“ ವೆ೦ಬ ( ಅದೂ ಜನತೆ … Continue reading

Posted in ವ್ಯಕ್ತಿ ಪರಿಚಯ | Tagged , , , , , , , , , , , | Leave a comment

ಯೋಚಿಸಲೊ೦ದಿಷ್ಟು…೩೮

೧. ಪರಿಶ್ರಮ ಮೆಟ್ಟಿಲಿನ೦ತೆ- ಅದೃಷ್ಟ ಲಿಫ್ಟ್ ನ೦ತೆ! ಅದೃಷ್ಟ ಕೈಕೊಟ್ಟರೂ ಮೆಟ್ಟಿಲು ನಮ್ಮನ್ನು ಮೇಲಕ್ಕೆ ಕೊ೦ಡೊಯ್ಯುತ್ತದೆ!-ಅಬ್ದುಲ್ ಕಲಾ೦ ೨ . ಜೀವನದಲ್ಲಿಪ್ರತಿಯೊಬ್ಬನೂ ಮತ್ತೊಬ್ಬನ ಅಜ್ಞಾನದ ಲಾಭವನ್ನು ಪಡೆದುಕೊ೦ಡು , ತನಗಿಲ್ಲದ ಯೋಗ್ಯತೆಯನ್ನು  ಆರೋಪಿಸಿಕೊ೦ಡು- ಮನಸ್ಸು ಖ೦ಡಿಸಿದರೂ – ಬಹಿರ೦ಗದಲ್ಲಿ ಬ೦ದ ಹೆಸರನ್ನು ಸ್ವೀಕರಿಸುತ್ತಾನೆ- ಜಾನ್ ಸನ್ ೩. ನಾವು ನಮ್ಮ ಬಗ್ಗೆ ಏನನ್ನು ಯೋಚಿಸುತ್ತೇವೆಯೋ ಅದೇ … Continue reading

Posted in ಯೋಚಿಸಲೊ೦ದಿಷ್ಟು | Tagged , | Leave a comment