Monthly Archives: October 2011

ದೀಪಾವಳಿಯಲ್ಲಿ ಮತ್ತೊಮ್ಮೆ “ಬೆಳಕಿನ ಚಿ೦ತನೆಗಳು“

“ಬೆಳಕಿನ  ಚಿ೦ತನೆಗಳು“ ೧. ಕೆಲವರು ಕತ್ತಲೆಯನ್ನು ತೆಗಳುವುದರಲ್ಲಿಯೇ ಬಹುಕಾಲವನ್ನು ವ್ಯಯಮಾಡುತ್ತಾರೆ. ಇನ್ನು ಕೆಲವರು ಸುಮ್ಮನೆ ಒ೦ದು ಸಣ್ಣ ಹಣತೆಯನ್ನು ಹಚ್ಚಿ ಸುಮ್ಮನಿದ್ದು ಬಿಡುತ್ತಾರೆ! ೨. ಎಷ್ಟೇ ಅಗಾಧವಾದ ಪ್ರಮಾಣದ ಕತ್ತಲೆಯಾದರೂ ಒ೦ದು ಸಣ್ಣ ಹಣತೆಯನ್ನು ಮುಚ್ಚಿಬಿಡುವ ಸಾಮರ್ಥ್ಯ ಅದಕ್ಕಿಲ್ಲ! ೩. ಬೆಳಗುತ್ತಿರುವ ಹಣತೆಯ ಮು೦ದೆ,ಕನ್ನಡಿ ಹಿಡಿದಾಗ ಅದರ ಪ್ರಕಾಶ ಹೆಚ್ಚಾಗುತ್ತದೆ.ನಮಗೆ ಹಣತೆಯಾಗಲು ಆಗದಿದ್ದರೆ, ಕನ್ನಡಿಯಾದರೂ ಆಗೋಣ! … Continue reading

Posted in ಚಿ೦ತನೆಗಳು | Tagged , , | Leave a comment

“ತೀರಾ ಮಾನವೀಯತೆಯ ಲವಲೇಶವನ್ನೂ ಹೊ೦ದಿರದವರ ನದವಳಿಕೆ ಇದೇ ರೀತಿ..!!

“ಅದೃಷ್ಟ ಮತ್ತು ದುರಾದೃಷ್ಟಗಳೆರಡೂ ಒ೦ದೇ ವಾಹನದಲ್ಲಿ ಪ್ರಯಾಣಿಸುತ್ತವೆ“  ಎ೦ಬ ನಾವಡ ಉವಾಚವೊ೦ದಿದೆ.. ಇ೦ದು ಅದನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾದ ಪ್ರಮೇಯವೂ ಬ೦ದಿದೆ! ನಾನು ಯಾವುದಾದರೂ ತಲೆಹರಟೆ ಮಾಡಿ ಸಿಕ್ಕಿಬಿದ್ದಾಗ ನಮ್ಮ ತ೦ದೆ ನನಗೆ ಯಾವಾಗಲೂ ಹೇಳುತ್ತಿದ್ದ  ಬುಧ್ಧಿ ಮಾತೊ೦ದಿದೆ.. “ ಸ್ವಯ೦ಕೃತಾಪರಾಧಕ್ಕೆ ಮನ್ನಣೆಯಿಲ್ಲ ಕಣಯ್ಯ..“  ನಮ್ಮಪ್ಪನ ಆ ಮಾತನ್ನೂ ಇ೦ದು ಪುನ: ಪುನ: ನೆನೆಸಿಕೊಳ್ಳಬೇಕಾಗಿ ಬ೦ದಿದೆ!! ಹಿ೦ದಿನ … Continue reading

Posted in ಪ್ರಚಲಿತ | Tagged , , , , , , | Leave a comment

ಯೋಚಿಸಲೊ೦ದಿಷ್ಟು…೪೩

೧. ಎಲ್ಲಿ ಯಾವ ಕೆಲಸದಲ್ಲಿ ಪರಿರ್ಪೂರ್ಣತೆಯಿದೆಯೋ- ಶ್ರಧ್ಧೆಯೆದೆಯೋ ಅಲ್ಲಿ ನಿಜವಾಗಿಯೂ ಭಗವ೦ತನಿರುತ್ತಾನೆ! ಡಾ|| ಡಿ.ವೀರೇ೦ದ್ರ ಹೆಗ್ಗಡೆ ೨. ದಾನ ಮಾಡುವವನು ಇವತ್ತೇ ಕೊಟ್ಟು ಬಿಡಬೇಕು. ನಾಳೆ ಅ೦ತಹ ಅವಕಾಶ ಒದಗಿ ಬರದೇ ಇರಬಹುದು!!- ಡಾ|| ಡಿ.ವೀರೇ೦ದ್ರ ಹೆಗ್ಗಡೆ ೩.ಮಾನವ ಜೀವನವೇ ಅತ್ಯ೦ತ ಆಸ್ದಕ್ತಿದಾಯಕವಾದುದು.. ಮೊದಲು ಹಣಕ್ಕಾಗಿ ಆರೋಗ್ಯವನ್ನೂ ಮರೆತು ಹಣವನ್ನು ಒಟ್ಟು ಮಾಡುತ್ತೇವೆ.. ಆನ೦ತರ ಉತ್ತಮ … Continue reading

Posted in ಯೋಚಿಸಲೊ೦ದಿಷ್ಟು | Tagged | Leave a comment

ಯೋಚಿಸಲೊ೦ದಿಷ್ಟು…೪೨

೧. ನಾಳಿನ ಬಗ್ಗೆ ಕನಸು ಕಾಣದೇ ಯಾವುದೇ ಗುರಿಯನ್ನೂ ಸಾಧಿಸಲು ನಾವು ಸಮರ್ಥರಾಗುವುದಿಲ್ಲ! ಡಾ|| ಡಿ.ವೀರೇ೦ದ್ರ ಹೆಗ್ಗಡೆ ೨. ಎಲ್ಲರೂ ಬದುಕುವ ಕಲ್ಪನೆಯೇ ಧರ್ಮ! – ಡಾ|| ಡಿ.ವೀರೇ೦ದ್ರ ಹೆಗ್ಗಡೆ ೩. ನಮ್ಮ ಜೊತೆಯಲ್ಲಿ ಇರುವುದು ನಾವು ಗಳಿಸಿದ ಜ್ಞಾನ ಮಾತ್ರ!! ೪.ಒಳ್ಳೆಯ ಹೃದಯವ೦ತಿಕೆ ಇರುವವರನ್ನು ಸುಲಭವಾಗಿ ಎದುರಿಸುವುದು ಕಷ್ಟ! ೫. ನೀರಿನಿ೦ದ ಬೆ೦ಕಿಯನ್ನು ಆರಿಸಿದ೦ತೆ … Continue reading

Posted in ಯೋಚಿಸಲೊ೦ದಿಷ್ಟು | Tagged , | Leave a comment