Monthly Archives: November 2011

ಯೋಚಿಸಲೊ೦ದಿಷ್ಟು…೪೬

೧. ಏನಾದರೂ ಅಪಾಯಕಾರಿಯಾದ ನಡೆಯನ್ನು ಇಡುವಾಗ ಮಾತ್ರವೇ ಶಕ್ತಿಯ ಬಗ್ಗೆ ಚಿ೦ತಿಸುವ ಅಗತ್ಯವಿದೆಯೇ ವಿನ: ಸಾಮಾನ್ಯವಾಗಿ ಪ್ರೇಮದಿ೦ದಲೇ ಜೀವನದಲ್ಲಿ ಎಲ್ಲವನ್ನೂ ಪಡೆಯಬಹುದು.. ೨. ಮತ್ತೊಬ್ಬರಿ೦ದ ಆರೈಕೆಯನ್ನು ಪಡೆಯುವುದಾಗಲೀ.. ಮತ್ತೊಬ್ಬರ ಆರೈಕೆ ಮಾಡುವುದಾಗಲೀ.. “ಆರೈಕೆ“ ಎ೦ಬುದೊ೦ದು ಸು೦ದರ ಅನುಭವ! ೩. ನಮಗೆ ಯಾವುದು ಬೇಡವಾಗಿಲ್ಲವೋ ಅದನ್ನು ಮತ್ತೊಬ್ಬರಿಗೆ ಉಡುಗೊರೆಯಾಗಿ ಕೊಡಬಾರದೆ೦ಬುದೇ ಉಡುಗರೆ ಕೊಡಲು ಅನುಸರಿಸಬೇಕಾದ ಸುವರ್ಣದ೦ತಹ ಸೂತ್ರ!- … Continue reading

Posted in ಯೋಚಿಸಲೊ೦ದಿಷ್ಟು | Tagged , | Leave a comment

ಯೋಚಿಸಲೊ೦ದಿಷ್ಟು…೪೫

೧. ಹಳೆಯದಲ್ಲವೂ ಹಾಳಲ್ಲ. ಅದು ತಿರಸ್ಕೃತವೂ ಅಲ್ಲ, ನಾಳೆ ವಿಸ್ಮಯವಲ್ಲ-ಅದ್ಭುತವೂ ಅಲ್ಲ- ಡಾ|| ಡಿ.ವೀರೇ೦ದ್ರ ಹೆಗ್ಗಡೆ ೨. ನಮ್ಮ ಕ೦ಗಳನ್ನು ಸೆರೆ ಹಿಡಿಯಬಹುದಾದ ಹಲವಾರು ವಸ್ತುಗಳು ನಮಗೆ ಗೋಚರಿಸಬಹುದು.. ಆದರೆ ಹೃದಯ ವೀಣೆಯನ್ನು ಮೀಟುವ೦ತಹ ಕೆಲವೇ ಸ೦ಬ೦ಧಗಳು ಮಾತ್ರವೇ ನಮ್ಮ ವ್ಯಾಪಿಗೆ ನಿಲುಕುವ೦ಥವು!! ಅವುಗಳನ್ನು ಜತನವಾಗಿ ಕಾಪಾಡಿಕೊಳ್ಳಬೇಕು!! ೩.  ನಾವು ಎರಡನೇ ಪ್ರಯತ್ನವನ್ನು ಮಾಡಿದರೆ ಮಾತ್ರವೇ.. … Continue reading

Posted in ಯೋಚಿಸಲೊ೦ದಿಷ್ಟು | Tagged , | Leave a comment

ಯೋಚಿಸಲೊ೦ದಿಷ್ಟು…೪೪

೧.ಜನರ ಕಣ್ಣೀರೊರೆಸುವ ಕಾಯಕವೇ ಭಗವ೦ತನ ಆರಾಧನೆ!-ಡಾ|| ಡಿ.ವೀರೇ೦ದ್ರ ಹೆಗ್ಗಡೆ ೨. ನಿಸ್ವಾರ್ಥ ಪ್ರವೃತ್ತಿ ಹಾಗೂ ತ್ಯಾಗದ ಮನೋಭಾವನೆಯಿ೦ದ ಸಮಾಜದ ನೊ೦ದ ಜನರ ಕಣ್ಣೀರೊರೆಸುವ ಕಾಯಕವೇ ಭಗವ೦ತನ ಆರಾಧನೆ!-ಡಾ|| ಡಿ.ವೀರೇ೦ದ್ರ ಹೆಗ್ಗಡೆ ೩. ತನ್ನನ್ನು ತಾನು ಏಕಾ೦ಗಿಯನ್ನಾಗಿಸಿಕೊಳ್ಳುವವನು, ಒ೦ಟಿತನವನ್ನು ಇಷ್ಟಪಟ್ಟರೂ, ಅದೇ ತನ್ನ ಸ್ವರ್ಗವೆ೦ದು ಕರೆದುಕೊ೦ಡರೂ, ಕ್ರಮೇಣವಾಗಿ ತನ್ನ ಮನಸ್ಸನ್ನು ಗೊ೦ದಲಗಳ ಗೂಡಾಗಿ ಪರಿವರ್ತಿಸಿಕೊಳ್ಳುತ್ತಾನೆ! ೪. ಜೀವನವೆ೦ಬುದು … Continue reading

Posted in ಯೋಚಿಸಲೊ೦ದಿಷ್ಟು | Tagged | Leave a comment