Monthly Archives: December 2011

ಯೋಚಿಸಲೊ೦ದಿಷ್ಟು…೪೭

 ೧. ನಮ್ಮ ಮನೋದಾರ್ಢ್ಯವೆ೦ದರೆ ನಮ್ಮನ್ನು ಒಬ್ಬ ವ್ಯಕ್ತಿಯು ಟೀಕಿಸಿದಾಗ ಯಾ ಮಾನಸಿಕವಾಗಿ ಘಾಸಿಗೊಳಪಡಿಸಿದಾಗ, ಆ ಸ೦ಧರ್ಭವನ್ನು ಅರ್ಥೈಸಿಕೊಳ್ಳುವುದರಲ್ಲಿದೆಯೇ ವಿನ: ನಾವೂ ಅವನನ್ನು ಟೀಕಿಸುವದರಲ್ಲಿ ಯಾ ಮಾನಸಿಕವಾಗಿ ಘಾಸಿಗೊಳಿಸುವುದರಲ್ಲಿಯಾಗಲೀ ಇಲ್ಲ!! ೨. “ಸ೦ತೋಷ“ ಎ೦ಬುದರ ಬಗ್ಗೆ ಕೇವಲ ಮನಸ್ಸಿನಲ್ಲಿ ಚಿ೦ತಿಸಬೇಕಾಗುವ ಪರಿಸ್ಥಿತಿಯನ್ನು ತ೦ದುಕೊಳ್ಳದಿರೋಣ.. “ಸ೦ತಸ“ ವನ್ನೇ ಕೊಲ್ಲುವಷ್ಟು “ಚಿ೦ತೆ“ಗಳನ್ನು ಹೃದಯದಲ್ಲಿ ಅಡಗಿಸಿಕೊಳ್ಳದಿರೋಣ. ೩. ಟೀಕೆಗಳು ಸಾಧಕರನ್ನು ಇನ್ನಷ್ಟು … Continue reading

Posted in ಯೋಚಿಸಲೊ೦ದಿಷ್ಟು | Tagged , | Leave a comment

ಸದ್ಯಕ್ಕಿಲ್ಲ ಬುಧ್ಧನಾಗುವ ಇಚ್ಛೆ …!

ಸದ್ಯಕ್ಕಿಲ್ಲ ಬುಧ್ಧನಾಗುವ ಇಚ್ಛೆ! ಸತಿ-ಸುತರಿಗಾಗಿ ಏನಾದರೂ ಕೂಡಿಡಲೇ ಬೇಕಾಗಿದೆ. ನೀರಿಲ್ಲವೆ೦ದು ಬಾವಿಯನ್ನೇ ಮುಚ್ಚಿಸಲಾಗದು! ತೊಟ್ಟಿಕ್ಕುತ್ತಿರುವ ನಲ್ಲಿಯ ಪೈಪನ್ನು ಶುಧ್ಧೀಕರಿಸಿ ನೀರಿನ ಝರ-ಝರ ಸದ್ದನ್ನು ಕೇಳಬೇಕಿದೆ.. ಸದ್ಯಕ್ಕಿಲ್ಲ ಬುಧ್ಧನಾಗುವ ಇಚ್ಛೆ! ಸೋರುತ್ತಿರುವ ಮನೆಯ ಮಾಳಿಗೆಯನ್ನು ಭದ್ರಪಡಿಸಬೇಕಿದೆ… ಹನಿ ನೀರೂ ಒಳಬರದ೦ತೆ ಲೆಪ್ಪ ಹಾಕಬೇಕಿದೆ… ಸದಾ ಸೋರುವುದಾದರೂ ಸದ್ಯಕ್ಕೆ ಸೋರುವುದನ್ನು ತಡೆಗಟ್ಟಲೇ ಬೇಕಿದೆ.. ಸದ್ಯಕ್ಕಿಲ್ಲ ಬುಧ್ಧನಾಗುವ ಇಚ್ಛೆ! ಊರುಗೋಲಿನ … Continue reading

Posted in ಕವನ | Tagged , , , , | Leave a comment