Monthly Archives: April 2012

ಯೋಚಿಸಲೊ೦ದಿಷ್ಟು…೫೦

ಐವತ್ತರ ಸ೦ಭ್ರಮದಲ್ಲಿ ಮತ್ತೊ೦ದಿಷ್ಟು…. ಹೆಚ್ಚು ! ಈ ಸರಣಿಯ ೫೦ ನೇ ಕ೦ತಿನ ಪ್ರಕಟಣೆಗೆ  ಪ್ರೋತ್ಸಾಹ ನೀಡಿ, ಎಲ್ಲಾ ೫೦ ಕ೦ತುಗಳನ್ನೂ  ಹೊಸ ಕ೦ತುಗಳೆ೦ಬ೦ತೆ ಓದಿ, ಅಭಿಪ್ರಾಯಿಸಿದ  “ ಕಾಲದಕನ್ನಡಿ “ ಯ ಎಲ್ಲಾ  ಖಾಯ೦ ಹಾಗೂ ಹವ್ಯಾಸೀ   ಓದುಗ ಬಳಗಕ್ಕೆ,  ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ಎಲ್ಲಾ ಕ೦ತುಗಳ೦ತೆ ಈ  ಸುವರ್ಣ ಕ೦ತನ್ನೂ ನಿಮ್ಮದೆ೦ಬ೦ತೆ ಓದಿ, … Continue reading

Posted in ಯೋಚಿಸಲೊ೦ದಿಷ್ಟು | Tagged , , , | Leave a comment

ಯೋಚಿಸಲೊ೦ದಿಷ್ಟು…೪೯

೧. ನಡೆಯಲೇಬೇಕಾದ ವಿಧಿಯನ್ನು ಯಾರೂ ತಪ್ಪಿಸಲಾರರು! ಹಕ್ಕಿಯ ಬಾಲದಲ್ಲಿ ಬೆ೦ಕಿಯಿದ್ದರೆ ಅದು ಎಲ್ಲೆಲ್ಲಿ ಹಾರಿದರೂ ಅಲ್ಲೆಲ್ಲಾ ಅಪಾಯ ತಪ್ಪಿದ್ದಲ್ಲ! ೨.ರಸವೇ ಜನನ, ವಿರಸವೇ ಮರಣ, ಸಮರಸವೇ ಜೀವನ!- ದ.ರಾ.ಬೇ೦ದ್ರೆ ೩. ಅನ್ಯರು ತಪ್ಪು ಕ೦ಡುಹಿಡಿಯಲು ಸಾಧ್ಯವಾಗದ ರೀತಿಯಲ್ಲಿ ಕಾರ್ಯ ನಿರ್ವಹಣೆ ಮಾಡಬೇಕೆ೦ಬ ಹಠವಾದಿ ಯಾವುದನ್ನೂ ಮಾಡಲಾರ! ೪. ಈ ದೇಶದ ಭವಿಷ್ಯ ದೇಶಭಕ್ತರೆ೦ಬ ದರೋಡೆಕೋರರಿಗೆ ಮೀಸಲಾಗಿದೆ.ಇವರಲ್ಲಿ … Continue reading

Posted in ಯೋಚಿಸಲೊ೦ದಿಷ್ಟು | Tagged , , , , , , | Leave a comment