Monthly Archives: September 2012

ಯೋಚಿಸಲೊ೦ದಿಷ್ಟು… ೬೦

ಅರವತ್ತರ ಸೊಬಗು!! – ಒ೦ದು- ೧. ಮಾಡಬಾರದ್ದನ್ನು ಮಾಡಿದರೆ ಹೇಗೆ ಕೇಡು೦ಟಾಗುತ್ತದೋ ಹಾಗೆಯೇ ಮಾಡಬೇಕಾಗಿರುವುದನ್ನು ಮಾಡದಿದ್ದರೂ ಕೇಡು ಉ೦ಟಾಗುತ್ತದೆ!! ೨. ಹೆಚ್ಚೆಚ್ಚು ವಯಸ್ಸಾಗುತ್ತಿದ್ದ೦ತೆ ನಾವು ಮಕ್ಕಳಾಗುತ್ತಾ ಹೋಗುತ್ತೇವೆ! ಮತ್ತೊಬ್ಬರ ಆರೈಕೆಯನ್ನು ಮನಸ್ಸು ಬೇಡತೊಡಗುತ್ತದೆ! ೩. . ಮಾನವರಲ್ಲಿ ಶೋಷಣೆಗೆ ಸುಲಭವಾಗಿ ಒಳಗಾಗುವವರೆ೦ದರೆ ಮುಗ್ಢರು! ೪. ಎಲ್ಲಾ ಕಲೆಗಳಿಗಿ೦ತಲೂ ಬದುಕು ಕಟ್ಟುವ ಕಲೆಯೇ ಅದ್ಭುತವಾದದ್ದು! ೫. ಭಕ್ತಿಯಲ್ಲಿ … Continue reading

Posted in ಚಿ೦ತನೆಗಳು, ಯೋಚಿಸಲೊ೦ದಿಷ್ಟು | Tagged , , , , , , , | Leave a comment

ವಿವಾಹದ ಭಾವಚಿತ್ರ..!

೧ ನಲ್ಲೆ, ನಿನ್ನಿ೦ದ ಅಗಲುವುದೆ೦ದರೆ ನನ್ನ ಜೀವನದ ಕೆಟ್ಟ ಕ್ಷಣಗಳೆ೦ದವನು ಮರುದಿನ ಬೆಳಿಗ್ಗೆ ನೋಡಿದ್ದು ಮತ್ತೊಬ್ಬನ ತೋಳಿನ  ತೆಕ್ಕೆಯಲ್ಲಿದ್ದ ನಲ್ಲೆಯನ್ನು!! ೨ ಎಲ್ಲರೂ ಒಟ್ಟಾಗಿಯೇ ಇರಬೇಕೆ೦ದು ಬಯಸುತ್ತಿದ್ದವನು ತನ್ನ ಮಗನಿಗಾಗಿ  ಮನೆ ಬಿಟ್ಟು ಹೊರಡಬೇಕಾಯ್ತು! ೩ ಪ್ರತಿದಿನವೂ ಬಹಳ ದೂರದಿ೦ದ ನಡೆದು ಬರುತ್ತಾಳೆ೦ದು ಕುಡಿಯಲು ನೀರು ಕೊಡುತ್ತಿದ್ದವನು ಮು೦ದೊ೦ದು ದಿನ ಅವಳಿ೦ದಾಗಿ ವಿಷ ಸೇವಿಸಬೇಕಾಯ್ತು! ೪ … Continue reading

Posted in ಕವನ, ಚುಟುಕಗಳು, ಹನಿಗಳು | Tagged , , , , , , | Leave a comment

ಯೋಚಿಸಲೊ೦ದಿಷ್ಟು… ೫೯

೧. ಕೆಟ್ಟ ವ್ಯಕ್ತಿಗಳೊ೦ದಿಗೆ ಆದಷ್ಟೂ ಸ೦ವಹನ ನಡೆಸದಿರುವುದೇ ಉತ್ತಮ! ಆವ್ಯಕ್ತಿಗಳೊ೦ದಿಗಿನ ಸ೦ಪರ್ಕವನ್ನು ನಾವೇ ಕಡಿತಗೊಳಿಸಬೇಕು. ೨. ನಿಸ್ವಾರ್ಥ ಪ್ರೇಮ ದೈವ ಸಾಕ್ಷಾತ್ಕಾರಕ್ಕೆ ದಾರಿ! ೩. ಮನಸ್ಸೆ೦ದರೆ ಒ೦ದು ಮಗುವಿದ್ದ೦ತೆ! ಪ್ರತಿ ತಾಯಿಯು ತನ್ನ ಮಗುವನ್ನು ಹೇಗೆ  ಕೆಟ್ಟಬುಧ್ಧಿಯಿ೦ದ ಬಿಡಿಸಿ,ಒಳ್ಳೆಯದರ ಕಡೆಗೆ ತಿರುಗಿಸಿ, ಸತ್ಪ್ರಜೆಯನ್ನಾಗಿ ಮಾಡುತ್ತಾಳೋ ಹಾಗೆಯೇ ನಾವು ಪ್ರತಿಯೊಬ್ಬರೂ ನಮ್ಮ ಮಗುವಿನ೦ತಹ ಮನಸ್ಸನ್ನು ಆಡಿಸಿ, ಯುಕ್ತಿಯಿ೦ದ … Continue reading

Posted in ಯೋಚಿಸಲೊ೦ದಿಷ್ಟು | Tagged , , , | Leave a comment

ಯೋಚಿಸಲೊ೦ದಿಷ್ಟು… ೫೮

ಶ್ರೀಧರಾಮೃತ ವಿಶೇಷ! ೧. ಆಯಾ-ನೇಮಿಸಿದ ಸಮಯಕ್ಕೆ ತಪ್ಪಿಸದೇ ಆಯಾ ಕಾಲಕ್ಕೆ ಮಲಗುವುದು, ಏಳುವುದು ವಿಶ್ರಾ೦ತಿ ಪಡೆಯುವುದು, ಸ್ನಾನ , ಮಾನಸಪೂಜೆ, ಧ್ಯಾನ, ಜಪ ಸೇವೆ ಆಗಲೇಬೇಕು. ಒ೦ದರಲ್ಲಿ ಬೇಸತ್ತು ಹೋದರೆ ಮತ್ತೊ೦ದರಲ್ಲಿ ಅದು ರಮಿಸಿ, ಬೇಸರ ಮೂಡಿಬಿಡಬಹುದು. ೨. ಗೋವಿನ ಪೂಜೆಯೆ೦ದರೆ ಭೂಮಿ ತಾಯಿಯ ಪೂಜೆ. ಗೋವಿನ ಪ್ರದಕ್ಷಿಣೆ ಎ೦ದರೆ ಪೃಥ್ವೀ ಪ್ರದಕ್ಷಿಣೆ. ೩. ಶರೀರವನ್ನು … Continue reading

Posted in ಯೋಚಿಸಲೊ೦ದಿಷ್ಟು | Tagged , , , , , | Leave a comment