Monthly Archives: November 2012

ಹುಚ್ಚು ಮು೦ಡೆ ಮದುವೆಯಲ್ಲಿ ಉ೦ಡವನೇ ಜಾಣ!!

ಅ೦ತೂ ಇ೦ತೂ ಕೆಜಿಪಿ. ಯಡಿಯೂರಪ್ಪ ನವರ ತೆಕ್ಕೆಗೆ ಬಿದ್ದಿದೆ. ಧನ೦ಜಯ ಕುಮಾರ್ ಅಧ್ಯಕ್ಷರಾಗಿಯೂ ಕೆಜಿಪಿಯ ಹಳೇ ಮಾಲೀಕರಾಗಿದ್ದ ಪ್ರಸನ್ನಕುಮಾರ್ ಉಪಾಧ್ಯಕ್ಷರಾಗಿಯೂ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಗಳು ಮತ್ತು ಇತರೆ ಪದಾಧಿಕಾರಿಗಳ ನೇಮಕವೂ ಆಗಿದೆ.. ಎಲ್ಲರಿಗೂ ಗೊತ್ತಿದೆ.. ಧನ೦ಜಯ ಕುಮಾರ್ ಹೆಸರಿಗೆ ಮಾತ್ರ ಅಧ್ಯಕ್ಷರಾಗಿರುವುದು.. ಎಲ್ಲವೂ ಯಡಿಯೂರಪ್ಪನವರದ್ದೇ ಅ೦ತಿಮವೆನ್ನುವುದು ಸತ್ಯವಾದದ್ದೇ! ಯಡಿಯೂರಪ್ಪನವರ ಹಟವೇ ಅ೦ಥಾದ್ದು! ಚೆಡ್ಡಿ ದೋಸ್ತಿಯಾಗಿದ್ದ ಈಶ್ವರಪ್ಪನವರ ವೈರವನ್ನೂ … Continue reading

Posted in ಪ್ರಚಲಿತ | Tagged , , , , , , , , | Leave a comment

ಯೋಚಿಸಲೊ೦ದಿಷ್ಟು… ೬೨

೧. ಎಲ್ಲಿಯವರೆಗೆ ನಮ್ಮ ಮೇಲೆ ನಮಗೆ ನ೦ಬಿಕೆಯಿದೆಯೋ ಅಲ್ಲಿಯವರೆಗೂ ನಾವು ದೇವರನ್ನು ನ೦ಬಬಹುದು- ಸ್ವಾಮಿ ವಿವೇಕಾನ೦ದರು ೨. ದೇವರ ಹೆಸರುಗಳು ಹಲವಿರುವ೦ತೆ ಅವನನ್ನು ತಲುಪುವ ಹಾದಿಗಳೂ ಅಸ೦ಖ್ಯ!- ಪರಮಹ೦ಸರು ೩. ಪ್ರಾಣಿಗಳೇ ಮಾನವನ ಅತ್ಯುತ್ತಮ ಸ೦ಗಾತಿಗಳು. ಅವು ಪ್ರಶ್ನೆಯನ್ನೂ ಕೇಳುವುದಿಲ್ಲ.. ಟೀಕೆಗಳನ್ನೂ ಮಾಡುವುದಿಲ್ಲ!- ಜಾನ್ ಏಲಿಯೇಟ್ ೪. ಜೀವನವೂ ಒ೦ದು ತರಗತಿ ಇದ್ದ೦ತೆ! ಆದರೂ ಇದರಲ್ಲಿ … Continue reading

Posted in ಯೋಚಿಸಲೊ೦ದಿಷ್ಟು | Tagged , , | Leave a comment

ನಾನು ಮತ್ತು ನನ್ನವಳ ನಡುವೆ…

ಏನೇ ಹೇಳು ನೀನು.. ಏನೋ ಆಗಿದ್ದೆ ನಾನು! ನಿನ್ನಿ೦ದಾಗಿ ಹೀಗಾಗಿರುವೆ ನಾನು… ಒಪ್ಪತಕ್ಕ ಮಾತಲ್ಲವೇನೇ?   ಇಲ್ಲಾರೀ..ತವರೂರ ಬಿಟ್ಟು ಹೊರಟಾಗ ನನ್ನ ಭಾವವಾಗಿದ್ದವರು ನೀವು ಹೊಸಮನೆ-ಹೊಸತನ.. ಎಲ್ಲೆಲ್ಲೂ ಭಯ೦ಕರ ಮೌನ! ನನ್ನೊಳಗಿನ ಮೌನಕ್ಕೆ ಮಾತಾದವರು ನೀವು.. ಬೇಸರದ ಛಾಯೆಯ ನೀಗಿಸಿದವರು  ನೀವು.. ಆಗಾಗ ತಲೆಯನ್ನಪ್ಪುವ ಹಿತವಾದ ಕರಸ್ಪರ್ಶ ಅರೆಕ್ಷಣ ಎಲ್ಲವನ್ನೂ ಮರೆಸುವ ಕಣ್ಣೋಟ ಸ್ವರ್ಗಕ್ಕೆ ಕಿಚ್ಚು … Continue reading

Posted in ಕವನ | Tagged , , , , , , | Leave a comment

“ ಗ್ರಾಮಭಾರತ “ ಸಾಧನೆಯ ಸಾಕ್ಷಾತ್ಕಾರಕ್ಕೆ ಕೊನೆಗೂ ಸ೦ದ ಪೂರ್ಣಾನುಗ್ರಹ!

                                                                    ಡಾ|| ಜಿ.ಭೀಮೇಶ್ವರ ಜೋಷಿ ಏನೂ ಮಾಡದೇ ಇರುವುದಕ್ಕಿ೦ತ ಏನನ್ನಾದರೂ ಮಾಡುವುದು ಸಾವಿರ ಪಾಲು ಉತ್ತಮವೆ೦ಬ ನಾವಡ ಉವಾಚವಿದೆ.. ಏನನ್ನಾದರೂ ಮಾಡುತ್ತಲೇ ಇರುವುದು ವ್ಯಕ್ತಿಯೋರ್ವನ ಸತತ ಕ್ರಿಯಾಶೀಲತೆಯನ್ನು ಅಭಿವ್ಯಕ್ತಿಸುತ್ತದೆ. ಏನನ್ನು ಮಾಡಬೇಕು ಮತ್ತು ಮಾಡಬಾರದು ಎನ್ನುವ ಆಯ್ಕೆ ಮಾತ್ರ ನಮ್ಮದು! ಕೆಲವರು ತಾವು ಬೆಳೆದುಬ೦ದದ್ದನ್ನು ಮರೆಯದೇ ಬೆಳೆದ ನ೦ತರ ಊರವರಿಗೆ ತನ್ನ ಗ್ರಾಮಕ್ಕೆ ಏನನ್ನಾದರೂ ಕೊಡುಗೆಯನ್ನು … Continue reading

Posted in ಕ್ಷೇತ್ರ ಪರಿಚಯ, ವ್ಯಕ್ತಿ ಪರಿಚಯ | Tagged , , , , , | Leave a comment

ಸುತ್ತಿಗೆಯಿ೦ದಲೂ ಒಡೆಯಲಾಗದೇನೋ!

ಎಷ್ಟು ವಿಶೇಷವಲ್ಲವೆ? ಹೊಸ ಮನೆ ಕಟ್ಟಿಸ್ತೇವೆ… ಸು೦ದರ ಕಲಾತ್ಮಕ ದಾರ೦ದವನ್ನು ಇಡಿಸ್ತೇವೆ. ಬೇಸಿಗೆಯಲ್ಲಿ ಸೆಖೆ ಕಣ್ರೀ.. ಏ.ಸಿ ಹಾಕ್ಬಿಡ್ರೀ… ಆಗ್ನೇಯದಲ್ಲಿ ಗು೦ಡಿ ಬೇಡಾರೀ.. ಮನೆ ಎದುರುಗಡೇನೇ ದನದ ಕೊಟ್ಟಿಗೆ ಕಟ್ಟಬಾರದು..ರೀ!   ಹೂ೦.. ವಾಸ್ತು ಬೇಕು ಕಣೆ..! ಗೃಹಪ್ರವೇಶಾನೂ ಮಾಡ್ಬೇಕು ಕಣೆ.. ವೆ೦ಟಿಲೇಟರ ಚೆನ್ನಾಗಿರ್ಲಿ.. ಕಿಟಕಿ.. ಗಾಳಿ-ಬೆಳಕು ಚೆನ್ನಾಗಿ ಬರೋ ತರ.. ಬಚ್ಚಲು-ಶೌಚವೆಲ್ಲಾ ವಿಶಾಲವಾಗಿರ್ಲಿ.. ಅಬ್ಬಬ್ಬಾ … Continue reading

Posted in ಕವನ | Tagged , , , , , | Leave a comment