Monthly Archives: April 2013

ಅಡ್ಡಡ್ದ – ಉದ್ದುದ್ದ ರೇಖೆಗಳು !!

 ೧ ಮೊದಲು ಅಪ್ಪ ಊದುತ್ತಿದ್ದ ಶ೦ಖನಾದದಿ೦ದ ಕಿರಿಕಿರಿಗೊ೦ಡು ಅದನ್ನು ಮನೆಯಿ೦ದಾಚೆ ಬಿಸುಡಿ, ಸದ್ಯ! ಕಿರಿ ಕಿರಿ ತಪ್ಪಿತೆ೦ದು ಸ೦ತಸಪಡುವಷ್ಟರಲ್ಲಿ ಮಗ ಬಾರಿಸುತ್ತಿದ್ದ ಘ೦ಟಾನಾದದಿ೦ದ ತಲೆ ತಿರುಗಿ ಬಿದ್ದಳು! ೨ ೩ ತಿ೦ಗಳಿ೦ದ ಏನಾದರೂ ಬರೆಯಲೇ ಬೇಕೆ೦ದುಕೊ೦ಡವನು ಕೊನೆಗೊ೦ದು ದಿನ ಮನಸ್ಸು ಮಾಡಿ ಬರೆಯಲು ಕುಳಿತು ಭಾರೀ ತ್ರಾಸ ಪಟ್ಟು ಬರೆದಿದ್ದು ಅಡ್ಡಡ್ಡ- ಉದ್ದುದ್ದ ರೇಖೆಗಳನ್ನು! ೩ … Continue reading

Posted in ಹನಿಗಳು | Tagged , , , , | Leave a comment

ಅಲ್ರೀ .. ಪಕ್ಕದ್ಮನೆಯವರದ್ದು ಫೌ೦ಡೇಶನ್ ಅ೦ತೆ!!

ಅಲ್ರೀ.. ಪಕ್ಕದ್ಮನೆಯವರದ್ದು ಇವತ್ತು ಫೌ೦ಡೇಶನ್ ಅ೦ತೆ ಕಣ್ರೀ… ನಮ್ಮದೇನ್ರೀ ಕಥೆ? ಮನೆ ಕಟ್ಟೋದಿರ್ಲಿ, ಸೈಟೇ ತಗೊ೦ಡಿಲ್ವಲ್ಲೆ| ಬರೋ  ಸ೦ಬಳ ಊಟಕ್ಕೇ ಸಾಕಾಗದಿರುವಾಗ ಸೈಟೆಲ್ಲಿ೦ದ ತಗೋಳ್ಳೋದೆ? ನೀನೇನಾದ್ರೂ ಉಳಿಸಿದ್ಯೇನೆ? ಎಷ್ಟಿದೆ? ಏನ್ಕಥೆ?   ಏನೇ… ನೆನಪು ಮಾಡಿಕೋ, ಆ ದಿವಸ ಸಮುದ್ರದ ದಡದಲ್ಲಿ ಮರಳಲ್ಲಿ ನಾನೊ೦ದು ಮನೆ ಕಟ್ಟಿದ್ದೆನಲ್ಲ ಕ್ಷಣ ಮಾತ್ರದಲ್ಲಿ ನೀರಿನಲಿ ಕರಗಿ ಹೋದ ಆ … Continue reading

Posted in Uncategorized | Tagged , , , , , | Leave a comment