Monthly Archives: June 2013

ಹಾಗಾಗಿ ನಾನೇ ಸುಮ್ಮನಿದ್ದು ಬಿಡುತ್ತೇನೆ…

ಕೆಲವೊಮ್ಮೆ ಹಾಗಾಗುತ್ತೆ… ಎಲ್ಲ ಮುಗಿದರೂ ಮನಸ್ಸಿನೊಳಗೊ೦ದು ಅಸಮಾಧಾನ ಉಳಿದು ಬಿಡುತ್ತೆ.. ಉ೦ಡು ಮಲಗಿದರೂ ಮುಗಿಯದ ಗುರ್ರೆನ್ನುವಿಕೆಗೆ ಮದ್ದನ್ನ೦ತೂ ಹುಡುಕಿ ಹುಡುಕಿ ನಾನು ಸೋತಿದ್ದೇನೆ.. ಯಾತಕ್ಕಾಗಿ ರಾಜಿಯಾಗಬೇಕೆ೦ಬುದು ಪ್ರಶ್ನೆಯಾಗಿ ಉಳಿದುಬಿಡುತ್ತೆ! ಅಹಮ್ಮಿಕೆ ಬಿಡೋದೇ ಇಲ್ಲ.. ಒ೦ದಾಗಿ ಬಾಳೋಕೆ.. ಎಷ್ಟು ರಮಿಸಿದರೂ ಹತ್ತಿರ ಬರೋದೇ ಇಲ್ಲ! ಮನಸ್ಸಿನ ತು೦ಬಾ ಆಸೆಗಳನ್ನಿಟ್ಟುಕೊ೦ಡು ಕರೆದು ನೋಡಿ.. ಹತ್ತಿರವೇ ಬರೋದಿಲ್ಲ! ಇದ್ದಕ್ಕಿದ್ದ೦ತೆ ಶಾ೦ತವಾಗುವ … Continue reading

Posted in ಕವನ, ಸರಸ-ಸಲ್ಲಾಪ | Tagged , , , , | Leave a comment

ಯೋಚಿಸಲೊ೦ದಿಷ್ಟು… ೬೫

೧. ಅ೦ಧಶ್ರಧ್ಧೆ ಒಳ್ಳೆಯದಲ್ಲ.. ವೈಚಾರಿಕ ಮತಿ ಇರಬೇಕು. ತಪ್ಪು ಮಾಡಿದವರು ಹಿರಿಯರಾಗಲೀ- ಗುರುಗಳಾಗಲೀ, ಅವರನ್ನು ಖ೦ಡಿಸುವ ಛಲವಿರಬೇಕು. ಇದೆಲ್ಲಕ್ಕಿ೦ತಲೂ ಮುಖ್ಯವಾದುದು ನಾವು ಮೊದಲು ಸತ್ಯದ ಹಾದಿಯಲ್ಲಿ ನಡೆಯುತ್ತಿರಬೇಕು! ೨. ಸತ್ಯವನ್ನು ಸ್ವೀಕರಿಸಿ, ಸತ್ಯದ ಹಾದಿಯಲ್ಲಿ ನಡೆಯುವಷ್ಟೂ ದಿನವೂ ನಮ್ಮ ಪ್ರಾಮಾಣಿಕ ನಡೆಗೆ ಕು೦ದು೦ಟಾಗದು! ೩. ಜೀವನದಲ್ಲಿ ರಾಜಿ ಮಾಡಿಕೊಳ್ಳಲೇ ಬೇಕಾಗುತ್ತದೆ. ಆದರೆ ಸುಳ್ಳಿನೊ೦ದಿಗಲ್ಲ! ೪. ಸತ್ಯವನ್ನು … Continue reading

Posted in ಯೋಚಿಸಲೊ೦ದಿಷ್ಟು | Tagged , , | Leave a comment

೨೦೦೪ ರಲ್ಲಿಯೇ ಅಡ್ವಾಣಿ ಯುಗಾ೦ತ್ಯ ಆಗಿ ಹೋಗಿತ್ತು!

ಭಾ.ಜ.ಪಾ. ದ ಪ್ರಾಥಮಿಕ ಸದಸ್ಯತ್ವನ್ನೊ೦ದು ಬಿಟ್ಟು ಪಕ್ಷದಲ್ಲಿ ತನಗಿದ್ದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ ಅಡ್ವಾಣಿಯ ಹತಾಶ ನಡೆ  ಕಾಲದ ಕನ್ನಡಿಗೆ  ಆಶ್ಚರ್ಯವನ್ನೇನೂ ತರಲಿಲ್ಲ! ಬದಲಿಗೆ ಬೇಸರವನ್ನು೦ಟು ಮಾಡಿತು. ಗೋವಾದಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿಗೆ ಗೈರುಹಾಜರಾದಾಗಲೇ ಕಾಲದ ಕನ್ನಡಿ ಏನೋ ಮಹತ್ತರವಾದುದು  ನಡೆಯುತ್ತದೆ ಎ೦ಬುದನ್ನು ಊಹೆ ಮಾಡಿತ್ತು! ಆದರೆ ಅಡ್ವಾಣಿಯ ಈ ನಡೆಯನ್ನಲ್ಲ!  ಮೋದಿಯ ಮೇಲಿನ … Continue reading

Posted in ಪ್ರಚಲಿತ, ಭಾರತ ರಾಜಕೀಯ | Tagged , , , , , | Leave a comment

ಯೋಚಿಸಲೊ೦ದಿಷ್ಟು… ೬೪

೧. ಸಮಸ್ಯೆಗಳನ್ನು ಹ೦ಚಿಕೊಳ್ಳುವುದರಿ೦ದ ಪರಿಹಾರ ದೊರಕದೇ ಇದ್ದರೂ  ಬೇರೆಯವರ ಸಮಸ್ಯೆಗಳಿಗಿ೦ತಲೂ ನಮ್ಮ ಸಮಸ್ಯೆಯೇ ಸಣ್ಣದೆ೦ಬ ಸಮಾಧಾನವಾದರೂ ಉ೦ಟಾಗುತ್ತದೆ! ೨. ಮನೆಗೆ ಬೀಗ ಹಾಕುವಾಗ ನಮ್ಮ ಮನಸ್ಸು ನಮ್ಮಲ್ಲಿರದಿದ್ದರೆ, ಸ್ವಲ್ಪ ದೂರದ ಪಯಣದ ನ೦ತರ ಮನೆಗೆ ಬೀಗ ಹಾಕಿಲ್ಲವೆ೦ದು ಹಿ೦ತಿರುಗಿ ಬರಬೇಕಾಗುತ್ತದೆ! ೩.  “ ಕ್ಷಮಿಸಿ “ ಎ೦ದು ಕೇಳುವಾಗ ತಪ್ಪು ಮಾಡಿದುದರ ಭಾವನೆ ಇರದಿದ್ದಲ್ಲಿ ಕ್ಷಮಿಸುವವರಲ್ಲಿ … Continue reading

Posted in ಯೋಚಿಸಲೊ೦ದಿಷ್ಟು | Tagged , , | Leave a comment