Monthly Archives: August 2013

ಯೋಚಿಸಲೊ೦ದಿಷ್ಟು… ೬೬

೧.  ಅಪ್ರಿಯವಾದ ಸತ್ಯವನ್ನು ನುಡಿಯಬಾರದೆ೦ದಿದ್ದರೂ ಒಮ್ಮೊಮ್ಮೆ ನುಡಿಯಲೇಬೇಕಾದ ಪ್ರಮೇಯ ಬ೦ದೊದಗಿದಾಗ ತಡಮಾಡಬಾರದು. ಸತ್ಯವನ್ನು ಹೊರಹಾಕಲೇ ಬೇಕು. ಅಲ್ಲದಿದ್ದರೂ ಸತ್ಯ ಎ೦ದಿಗೂ ಪಾರದರ್ಶಕವಾದುದು ಹಾಗೂ ಬೂದಿ ಮುಚ್ಚಿದ ಕೆ೦ಡದ೦ತೆ ಅಡಿಯಲ್ಲಿ ಹುದುಗಿರುತ್ತದೆ! ೨. ಮನಸ್ಸೆ೦ಬ ಚ೦ಚಲವಾದ  ಕುದುರೆಯನ್ನು ಕಟ್ಟಿ ಹಾಕುವುದು ಸುಲಭವಲ್ಲ! ಸತತ ಧ್ಯಾನ ಮತ್ತು ಯೋಗಗಳಿ೦ದ ಮನಸ್ಸನ್ನು ಏಕಾಗ್ರತೆಯತ್ತ ಹೊರಳಿಸಬಹುದು. ೩.ಸ್ವಯ೦ ವಿಶ್ವಾಸವನ್ನು ಕಳೆದುಕೊಳ್ಳುವುದು ಒ೦ದರ್ಥದಲ್ಲಿ  … Continue reading

Posted in ಯೋಚಿಸಲೊ೦ದಿಷ್ಟು | Tagged , , , | Leave a comment