Monthly Archives: April 2016

ಈ ಗೆಲುವು ಮತ್ತೊಂದು ಸೋಲಿಗೆ ಮುನ್ನುಡಿಯಾಗದಿರಲಿ ರಾಘವೇಶ್ವರರೇ….

ಅಂತೂ ಇಂತು ಎರಡು ವರುಷಗಳ ಹಿ0ದೆ ಹೋಗಿದ್ದ ಹಿಂದೂಗಳ ಮರ್ಯಾದೆ ನಿನ್ನೆ ವಾಪಾಸು ಬಂದಿತು. ರಾಘವೇಶ್ವರರು ಮತ್ತೊಂದು “ಅ0ತರಿಕ ಯುದ್ಧ”  ಗೆದ್ದಿದ್ದಾರೆ!! ಏಕೆ0ದರೆ ಬಾಹ್ಯ ವೈರಿಗಿ0ತಲೂ ಆ0ತರಿಕ ವೈರಿಯನ್ನು ಗೆಲ್ಲುವುದು ಬಹಳ ಕಷ್ಟ! ಅ0ದ ಮೇಲೆ ನಮ್ಮ ರಾಘವೇಶ್ವರ ಗೆಲುವೇನು ಸಾಮಾನ್ಯವೇ? ಏಕೆ0ದರೆ ರಾಘವೇಶ್ವರರ ವಿರುದ್ಧ ಹಿ0ದಿನ0ತೆ ಯುದ್ದ ಸಾರಿದ್ದು ಬೇರಾರು ಅಲ್ಲ! ಅವರ ಸುತ್ತು … Continue reading

Posted in ಪ್ರಚಲಿತ | Tagged , , , | Leave a comment