Monthly Archives: May 2016

ರಾಜಕೀಯದಲ್ಲಿ ಚಾಣಾಕ್ಷರೂ ಸಹ ಅಪ್ರಸ್ತುತರಾಗಲು ಒಂದು ತಲೆಕೆಟ್ಟ ನಿರ್ಧಾರ ಸಾಕು||

ಏನೇ ಹೇಳಿ… ರಾಜ್ಯ ರಾಜಕೀಯದಲ್ಲಿ ದೇವೇಗೌಡರನ್ನು “ಫೀನಿಕ್ಸ್” ಅ0ತ ಯಾಕೆ ಕರೀತಾರೆ? ಅನ್ನೋದಕ್ಕೆ ಮತ್ತೊಮ್ಮೆ ನಿದರ್ಶನ ದೊರಕಿತು!  ತನ್ನ ಮುಂಪಡೆ ನಾಯಕರ ಸೋಮಾರಿತನ, ಅಂತ:ಕಲಹ, ಅಹಂಕಾರ ಮುಂತಾದವುಗಳಿಂದ ನಿನ್ನೆಯವರೆಗೂ ಮಕಾಡೆ ಮಲಗಿದ್ದ ಜಾತ್ಯಾತೀತ ಜನತಾದಳ, ತನ್ನ ಮೇರು ಪ್ರಭೃತಿ ದೇವೇಗೌಡರು ತೆಗೆದುಕೊಂಡ ಒಂದು ಚಾಣಾಕ್ಷತನದ ನಿರ್ಧಾರದಿಂದ ಕು0ಭಕರ್ಣ ನಿದ್ರೆಯಿಂದ ದಢಾಲ್ಲನೆ ಎದ್ದರೆ, ಯಡಿಯೂರಪ್ಪನವರ ನಾಯಕತ್ವದಲ್ಲಿ ಸ್ವಲ್ಪ-ಸ್ವಲ್ಪವೇ … Continue reading

Posted in ರಾವುಗನ್ನಡಿ | 1 Comment