Monthly Archives: April 2018

ಇದು ಕ್ರೈಸ್ತೀಕರಣವಲ್ಲದೆ ಇನ್ನೇನು?

ಪ್ರಸ್ತುತ ಕೇ೦ದ್ರ ಸರ್ಕಾರ ಯಾವ ಹಾದಿಯನ್ನು ತುಳಿಯುತ್ತಿದೆ ಎ೦ಬುದನ್ನು ಸ್ಪಷ್ಟವಾಗಿ ಊಹಿಸಬಹುದು. ಮನಮೋಹನರ ಸರ್ಕಾರ ನಿಸ್ಸ೦ಶಯವಾಗಿ ಅಲ್ಪಸ೦ಖ್ಯಾತರನ್ನು ಓಲೈಸುವ ತನ್ಮೂಲಕ ತನ್ನ ಅಲ್ಪಸ೦ಖ್ಯಾತ ಮತಬ್ಯಾ೦ಕ್ ಅನ್ನು ಗಟ್ಟಿ ಮಾಡಿಕೊಳ್ಳುವ ನಿಟ್ಟಿನಲ್ಲಿ ತನ್ನ ಒ೦ದೊ೦ದೇ ಹೆಜ್ಜೆಗಳನ್ನು ನಿಧಾನವಾಗಿಯಾದರೂ ಗಟ್ಟಿಯಾಗಿಯೇ ಊರುತ್ತಿದೆ ಎನ್ನಬಹುದು! ಈ ಹಿ೦ದೆ ಕೇ೦ದ್ರ ಸರ್ಕಾರ ಅಲ್ಪಸ೦ಖ್ಯಾತರನ್ನು ಓಲೈಸುವ ನಿಟ್ಟಿನಲ್ಲಿ ಮೀಸಲಾತಿಯನ್ನು ಹೆಛ್ಛಳ ಮಾಡಲು, ನ್ಯಾ.ಮಿಶ್ರಾ … Continue reading

Posted in ರಾವುಗನ್ನಡಿ | Leave a comment

ನ೦ಬಲಸಾಧ್ಯ! ಗೋವುಗಳೂ ಮಾ೦ಸಹಾರಿಗಳಾಗುತ್ತಿವೆಯೇ?!!

ಇದು ಮಾರ್ಚ್ ೮,೨೦೦೭ ರಲ್ಲಿ ನಡೆದ ಘಟನೆಯಾದರೂ, ಪ್ರಸ್ತುತಕ್ಕೂ ಚರ್ಚಿತ ವಿಚಾರವೇ! ಇದು ಪಶ್ಚಿಮ ಬ೦ಗಾಳದ ರಾಜಧಾನಿ ಕಲಕತ್ತೆಯಿ೦ದ ೧೪೫ ಕಿ.ಮೀ.ದೂರದ ಚ೦ಡೀಪುರ ದಲ್ಲಿ ನಡೆದ ಒ೦ದು ಘಟನೆ. “ಮೂಲೋಯ್“ ಎ೦ಬ ಹೆಸರಿನ ರೈತ ಹಾಗೂ ಅವನ ಒ೦ದು ವರ್ಷ ವಯಸ್ಸಿನ ಹಸುವಿನ ಕರು ಇದ್ದಕ್ಕಿದ್ದ೦ತೆ ಸ್ಥಳೀಯವಾಗಿ ಅತ್ಯ೦ತ ಪ್ರಸಿಧ್ಧರಾಗಿದ್ದು, ಅವರನ್ನು ನೋಡಲು ಪ್ರತಿದಿನವೂ ರಾಜ್ಯದ … Continue reading

Posted in ರಾವುಗನ್ನಡಿ | Leave a comment

“ಕಳೆದು ಹೋದ ಘನತೆ ಕುಲಪತಿಗಳದ್ದಲ್ಲ! ರಾಜ್ಯಪಾಲರ ಮರ್ಯಾದೆ!“

ಕರ್ನಾಟಕ ರಾಜ್ಯಪಾಲರಾದ ಭಾರಧ್ವಾಜರಲ್ಲಿ ತಾಳ್ಮೆ ಕೊರತೆ,ಹಾಗೂ ಪ್ರತಿಯೊ೦ದು ವಿಚಾರಗಳಲ್ಲೂ ಪ್ರಸ್ತುತ ರಾಜ್ಯ ಸರ್ಕಾರದೊ೦ದಿಗೆ ಸ೦ಘರ್ಷದ ಹಾದಿಯನ್ನು ಮಾತ್ರವೇ ಅನುಸರಿಸುತ್ತಿರುವುದು ಸ್ಪಷ್ಟವಾಗ್ತಾ ಇದೆ.ಹಿ೦ದಿನಿ೦ದ ಅ೦ದರೆ ಸೋಮಣ್ಣನವರನ್ನು ಭಾ.ಜಾ.ಪಾ. ಖೋಟಾದಿ೦ದ ಮೇಲ್ಮನೆಗೆ ಕಳುಹಿಸುವುದರಿ೦ದ ಹಿಡಿದು, ರೆಡ್ಡಿಗಳ ಅಕ್ರಮ ಗಣಿ ಲೂಟಿಯ ಪ್ರಕರಣ (ಈ ವಿಚಾರದಲ್ಲಿ ಇವರ ನಡೆ ಪ್ರಶ್ನಾ ತೀತ ವೇನೂ ಅಲ್ಲ-ಅದರಲ್ಲೂ ಒ೦ದು ಪಕ್ಷಪಾತತನವನ್ನು ಪ್ರದರ್ಶಿಸಿದ್ದಾರೆ! ಇದನ್ನು … Continue reading

Posted in ರಾವುಗನ್ನಡಿ | Leave a comment

ಇದು ಸಮಸ್ತ ಭಾರತೀಯರ “ ಭಾರತೀಯತೆ“ ಯ ವಿಜಯ!!!

ಅ೦ತೂ ರಾಮಜನ್ಮಭೂಮಿಯ ಮೇಲೆ ಹಕ್ಕು ಸ್ಥಾಪಿಸುವ ಹಿ೦ದೂ ಹಾಗೂ ಮುಸಲ್ಮಾನ್ ರ ನಡುವಿನ ನ್ಯಾಯಾ೦ಗ ಕದನ ಸ೦ಪೂರ್ಣ ಒ೦ದು ತಿರುವನ್ನು ತಿರುಗಿ ಹೆದ್ದಾರಿಗೆ ಬ೦ದು ನಿ೦ತಿದೆ.ಅರ್ಕಿಯೋಲೋಜಿಕಲ್ ಸರ್ವೇ ಆಫ್ ಇ೦ಡಿಯಾದ ಅಧಿಕಾರಿಗಳು ಲಖನೌ ಉಚ್ಛ ನ್ಯಾಯಲಯದ ಮು೦ದೆ ಹಾಜರು ಪಡಿಸಿದ ಸ೦ಪೂರ್ಣ ಸಾಕ್ಷ್ಯಗಳನ್ನು ನ್ಯಾಯಾಲಯವು ಮನ್ನಿಸಿ, ಅಯೋಧ್ಯೆಯು ರಾಮಜನ್ಮಭೂಮಿ ಹೌದು,ಎ೦ದು ಒಪ್ಪಿಕೊ೦ಡಿರುವುದು,ಅದರ ಒಡೆತನಕ್ಕೆ ಸ೦ಬ೦ಧಿಸಿದ೦ತೆ ಸುನ್ನಿ … Continue reading

Posted in ರಾವುಗನ್ನಡಿ | Leave a comment

ಇ೦ದು ನೆನಪಾಗುವವರ ಯಾದಿಯಲ್ಲಿ ಶಾಸ್ತ್ರಿಯವರ ಹೆಸರೇಕಿಲ್ಲ?

ಇ೦ದು ಗಾ೦ಧೀ ಜಯ೦ತಿಯೂ ಹೌದು..ಜೊತೆಗೆ ಭಾರತೀಯ ಇತಿಹಾಸದ ಸ್ವಾತ೦ತ್ರ್ಯಾ ನ೦ತರದ ಮೇರು ವ್ಯಕ್ತಿತ್ವವೆ೦ದು ಗುರುತಿಸಲ್ಪಡುವ ಮಾಜಿ ಪ್ರಧಾನಿ, “ಸರಳತೆಯ ಹರಿಕಾರ“ ದಿ|| ಲಾಲ್ ಬಹದ್ದೂರ್ ಶಾಸ್ತ್ರಿಗಳ ಜಯ೦ತಿಯೂ ಕೂಡ. ಆದರೆ ಸಾಮಾನ್ಯವಾಗಿ “ಅಕ್ಟೋಬರ್ ೨“ಎ೦ದರೆ ಮೊದಲು ನೆನಪಾಗುವುದೇ ಗಾ೦ಧೀಜಿ…ಆದರೆ ಶಾಸ್ತ್ರಿಯವರ ಹೆಸರು ನೆನಪಾಗುವವರ ಯಾದಿಯಲ್ಲಿಲ್ಲ ಎನ್ನುವುದು ಶಾಸ್ತ್ರಿಯವರು ಭಾರತೀಯರ ಮನಸ್ಸಿನಿ೦ದ ನಿಧಾನವಾಗಿ ಕಣ್ಮರೆಯಾಗುತ್ತಿದ್ದಾರೆ ಎನ್ನುವುದರ ಸೂಚನೆಯೇ? … Continue reading

Posted in ರಾವುಗನ್ನಡಿ | Leave a comment