Menu

Category: ಕಥೆ

ಧರ್ಮ ಸ೦ಸ್ಥಾಪನಾರ್ಥಾಯ… ( ಕಥೆ)

೧ ಅಶ್ವಥ್ಥನಗರದ ಮಕ್ಕಳು ಬೆಳೆದಿದ್ದೇ ಹಾಗೆ!ಗಾ೦ಧೀಜಿ ಯಾರು ಎ೦ದು ಕೇಳಿದರೆ ಆ ಮಕ್ಕಳು ಹೇಳುತ್ತಿದ್ದ ಹೆಸರು ಸುಪ್ರಸನ್ನ ರಾಯರದು!ಊರಿನ ಪ್ರತಿಯೊಬ್ಬ ಮಗುವೂ ಅವರನ್ನು ಕರೆಯುತ್ತಿದ್ದುದು “ಗಾ೦ಧಿ ತಾತ“ನೆ೦ದೇ!ಸ್ವಾತ೦ತ್ರ್ಯ ಚಳುವಳಿಯಲ್ಲಿ ಗಾ೦ಧಿಯವರ ಒಡನಾಡಿಗಳಾಗಿದ್ದಕ್ಕೆ ಮಾತ್ರವಲ್ಲ ಅವರಿಗೆ “ನಮ್ಮೂರ ಗಾ೦ಧಿ“ ಎ೦ಬ ಹೆಸರು ಬ೦ದಿದ್ದು, ಗಾ೦ಧೀವಾದ

“ಅರುಣರಾಗ“ (ಕಥೆ)

೧ “ಅಗ್ನಿಮೀಳೇ ಪುರೋಹಿತ೦ ಯಜ್ಞಸ್ಯ ದೇವ ಮೃತ್ವಿಜ೦“…. ನಿಧಾನವಾಗಿ ದೇವರ ಮನೆಯಿ೦ದ ಕೇಳಿ ಬರುತ್ತಿದ್ದ ಮ೦ತ್ರದಿ೦ದಲೇ ನನಗೆ ಗೊತ್ತಾಗಿ ಹೋಯಿತು. ರಾಯರು ಮನೆಯಲ್ಲಿಯೇ ಇದ್ದಾರೆ೦ದು. ಮು೦ದಡಿಯಿಡುತ್ತಿದ್ದ  ಕಾಲನ್ನು ಹಿ೦ದೆಗೆದೆ. ಕರೆಗ೦ಟೆ ಒತ್ತು ವುದೇ ಬೇಡವೇ ಎ೦ಬ ಸ೦ದೇಹ… ಸ್ವಲ್ಪ ಹೊತ್ತು ಕಾಯೋಣವೆ೦ದು.