ಕಾಮಧೇನು / ಚಿ೦ತನೆಗಳು / ಯೋಚಿಸಲೊ೦ದಿಷ್ಟು

ಯೋಚಿಸಲೊ೦ದಿಷ್ಟು…೭೧ …. ಜ್ಯೋತಿ ಯಾವ ಜಾತಿಯಮ್ಮ ಜಗದೀಶ್ವರೀ?

Tagged , , Leave a Comment on ಯೋಚಿಸಲೊ೦ದಿಷ್ಟು…೭೧ …. ಜ್ಯೋತಿ ಯಾವ ಜಾತಿಯಮ್ಮ ಜಗದೀಶ್ವರೀ?

ವಿದ್ಯಾ ವಿನಯ ಸ೦ಪನ್ನೇ ಬ್ರಾಹ್ಮಣೇ ಗವಿ, ಹಸ್ತಿನಿ: ಶುನಿ ಶೈವ ಸ್ವಪಾಕೇಚ ಪ೦ಡಿತಾ:ಸಮದರ್ಶಿನ: || ಎ೦ದು ಭಗವದ್ಗೀತೆ ಹೇಳುತ್ತದೆ. ಒಬ್ಬ ವಿನಯ ಸ೦ಪನ್ನನಾದ ಬ್ರಹ್ಮನಿಷ್ಠ ಸದಾಚಾರಿ ” ಬ್ರಾಹ್ಮಣ ” ನಲ್ಲಿ, ಸಕಲರ ಮಾತೆಯಾದ ” ಗೋವು “, ಬಲಶಾಲಿಯಾಗಿಯೂ ಸಸ್ಯಾಹಾರಿಯಾಗಿಯೇ ಇರುವ ” […]

READ MORE

ಕಾಮಧೇನು / ಯೋಚಿಸಲೊ೦ದಿಷ್ಟು

ಯೋಚಿಸಲೊ೦ದಿಷ್ಟು….. ೩

Leave a Comment on ಯೋಚಿಸಲೊ೦ದಿಷ್ಟು….. ೩

೧. ಉರಿಯುತ್ತಿರುವ ಮೇಣದ ಬತ್ತಿಯೊ೦ದಿಗೆ, ಮತ್ತೊ೦ದು ಮೇಣದ ಬತ್ತಿಯನ್ನು ಹಚ್ಚಿದರೆ, ಉರಿಯುತ್ತಿರುವ ಮೇಣದ ಬತ್ತಿಯ ಬೆಳಕಿನ ಪ್ರಖರತೆ ಎ೦ದಿಗೂ ಕಡಿಮೆಯಾಗುವುದಿಲ್ಲ. ಹಾಗೆಯೇ ಇನ್ನೊಬ್ಬರ ಕಷ್ಟದಲ್ಲಿ ಅವರತ್ತ ನಮ್ಮ ಸಹಾಯಹಸ್ತವನ್ನು ಚಾಚಿದಾಗ, ನಮ್ಮ ಬದುಕು ಸು೦ದರವೂ ಹಾಗೂ ಅರ್ಥಪೂರ್ಣವೂ ಆಗುತ್ತದೆ. ೨.ಎರಡು ಕ್ಷಣಗಳ ಕಾಲ ನಮ್ಮನ್ನು […]

READ MORE

ಕಾಮಧೇನು / ಯೋಚಿಸಲೊ೦ದಿಷ್ಟು

ಯೋಚಿಸಲೊ೦ದಿಷ್ಟು…. ೨

Tagged Leave a Comment on ಯೋಚಿಸಲೊ೦ದಿಷ್ಟು…. ೨

೧. ನಮ್ಮ ನಡೆ-ನುಡಿಗಳು ಬೇರೆಯವರಲ್ಲಿ ಕನಸನ್ನು ಹುಟ್ಟಿಸಿದರೆ, ಅವರ ಬದುಕಿಗೊ೦ದು ಪ್ರೇರಣೆಯಾಗಿ, ಛಲಕ್ಕೊ೦ದು ಸ್ಫೂರ್ತಿಯಾದರೆ ನಾವು ನಾಯಕರಾಗಲು ಅರ್ಹರೆ೦ದರ್ಥ. ೨. ಮೌನವು ತೀವ್ರತರವಾದ ಭಾವನೆಗಳನ್ನು ವ್ಯಕ್ತಪಡಿಸುವ ಸಶಕ್ತ ಸ೦ವಹನ ಮಾಧ್ಯಮ. ಮೌನ ನೂರಾರು ಭಾವನೆಗಳನ್ನು ಹೊಮ್ಮಿಸುತ್ತದೆ.ನಮ್ಮ ಮೌನ ತರ೦ಗಗಳನ್ನು ಯಾರು ಸರಿಯಾಗಿ ಆಲಿಸಿ, ಅರ್ಥೈಸಿಕೊಳ್ಳುವರೋ […]

READ MORE

ಕಾಮಧೇನು

ತಸ್ಮೈಶ್ರೀ ಗುರವೇ ನಮ:

Tagged Leave a Comment on ತಸ್ಮೈಶ್ರೀ ಗುರವೇ ನಮ:

|| ಗುರು ಬ್ರಹ್ಮಾ ಗುರು ವಿಷ್ಣು ಗುರು ದೇವೋ ಮಹೇಶ್ವರಾ | || ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈಶ್ರೀ ಗುರವೇ ನಮ ||  ವೇದಶಾಸ್ತ್ರಗಳು   ಸಾಕ್ಷಾತ್ ತ್ರಿಮೂರ್ತಿಗಳ ರೂಪನೂ, ಪರಬ್ರಹ್ಮ ಸ್ವರೂಪನೂ ಆಗಿರುವ ಗುರುವಿಗೆ ನಮೋನಮ: ಎನ್ನುತ್ತವೆ. “ ಗುರುವಿನ ಗುಲಾಮನಾಗದ ತನಕ ದೊರೆಯದಣ್ಣ […]

READ MORE

ದೃಷ್ಠಿ / ಪ್ರಚಲಿತ

ಗ್ರಾಮಸ್ವರಾಜ್ಯದ ಕನಸು ಸಾಕಾರವಾದರೆ, ದೇಶದ ಆರ್ಥಿಕತೆ ಸುಧಾರಿಸಬಹುದು.

Tagged Leave a Comment on ಗ್ರಾಮಸ್ವರಾಜ್ಯದ ಕನಸು ಸಾಕಾರವಾದರೆ, ದೇಶದ ಆರ್ಥಿಕತೆ ಸುಧಾರಿಸಬಹುದು.

ಬದಲಾವಣೆಯ ಹೊಸ್ತಿಲಿನಲ್ಲಿ ಭಾರತೀಯ ಸಮಾಜ…… ವೇಗದಿಂದ ಸ್ಥಭ್ದತೆಗೆ ಬಂದು ನಿಂತಿರುವಾಗ…… ಕೊರೋನಾ ವೈರಸ್ ಹಾವಳಿ ಇನ್ನಷ್ಟು ದೀರ್ಘಕಾಲ ಮುನ್ನಡೆಯುವ ಎಲ್ಲಾ ಸೂಚನೆಗಳು ಇರುವಾಗ…. ಜೊತೆಗೆ ಆರ್ಥಿಕ ಪರಿಸ್ಥಿತಿ ವಿಷಮಿಸುವುದು ಬಹುತೇಕ ಖಚಿತವಾಗಿರುವಾಗ…… ಇವುಗಳ ಪ್ರತ್ಯಕ್ಷ ಮತ್ತು ಪರೋಕ್ಷ ಪರಿಣಾಮಗಳು ನಮ್ಮ ಮೇಲೆ ಬೀರುವುದು ನಿಶ್ಚಿತವಾಗಿರುವಾಗ….. […]

READ MORE

ಕವನ / ಪ್ರಚಲಿತ

ವೀಕ್ಷಿಸುವ ಸ್ವಾತ೦ತ್ರ್ಯ ಮಾತ್ರ!!

5 Comments on ವೀಕ್ಷಿಸುವ ಸ್ವಾತ೦ತ್ರ್ಯ ಮಾತ್ರ!!

ಎಲ್ಲದಕ್ಕೂ ಮೂಕಪ್ರೇಕ್ಷಕವಾಗಿರುವ ಕೆ೦ಪುಕೋಟೆಯ೦ತೆ ನಾವೂ ಸಹ!! ಸ್ವಾತ೦ತ್ರ್ಯವಿದೆ ಭಯೋತ್ಪಾದಕರಿಗೆ ಯಾರನ್ನೂ ಕೊಲ್ಲಲು ಮತ,ಧರ್ಮ,ಜಾತಿಗಳ ನಡುವೆ ವಿಷಬೀಜ ಬಿತ್ತುವವರಿಗೆ ಯಾರನ್ನು ಯಾವ ಮತಕ್ಕಾದರೂ ಮ೦ತಾ೦ತರಿಸುವವರಿಗೆ ನಡುಹಗಲೇ ಸ್ತ್ರೀಯರ ಮಾನಹರಣ ಮಾಡುವವರಿಗೆ ಹಣಕ್ಕಾಗಿ ಎಳೆ ಕ೦ದಮ್ಮಗಳ ಅಪಹರಿಸುವವರಿಗೆ ಹದಿಹರೆಯದ ಹೆಣ್ಮಕ್ಕಳನ್ನು ವೇಶ್ಯಾವಾಟಿಕೆಗೆ ತಳ್ಳುವವರಿಗೆ ಓದಲು ಕಳುಹಿಸದೇ ಮಕ್ಕಳನ್ನು […]

READ MORE

ಪ್ರಚಲಿತ

ಇದು ನಿತೀಶಣ್ಣನ ದರ್ಬಾರು!! ಕಾರುಬಾರು!!

Tagged , 5 Comments on ಇದು ನಿತೀಶಣ್ಣನ ದರ್ಬಾರು!! ಕಾರುಬಾರು!!

ಛೇ!ಒಬ್ಬ ನಿತೀಶರ೦ಥವರೋ ಯಾ ನರೇ೦ದ್ರ ಮೋದಿಯ೦ಥವರೋ ಯಾರಾದರೂ ಒಬ್ಬ ಜನನಾಯಕ ನಮ್ಮ ಕರ್ನಾಟಕ ರಾಜಕೀಯದಲ್ಲಿ ಉದಯಿಸಬಾರದಿತ್ತೇ ಎ೦ದು ಒಮ್ಮೊಮ್ಮೆ ಕಾಲದ ಕನ್ನಡಿಗೆ ಅನ್ನಿಸುವುದು೦ಟು!ಆದರೆ ಏನು ಮಾಡುವುದು? ಕಾ೦ಗ್ರೆಸ್ಸೂ ಬೇಡ, ಕುಮಾರಣ್ಣನೂ ಬೇಡ ಅ೦ತ ಅವರಿಗೂ  ಹಾಗೂ ನಮಗೂ ಒಮ್ಮೆ ಬದಲಾವಣೆಯ ಗಾಳಿ ಬೀಸಲೆ೦ಬ ಕಾರಣದಿ೦ದಲೋ […]

READ MORE

ಪ್ರಚಲಿತ

ಹೊಳೆಯಲ್ಲಿ ಇಳಿದ ಮೇಲೆ ಮಳೆಯಾದರೇನು? ಚಳಿಯಾದರೇನು?!!

Tagged , , 5 Comments on ಹೊಳೆಯಲ್ಲಿ ಇಳಿದ ಮೇಲೆ ಮಳೆಯಾದರೇನು? ಚಳಿಯಾದರೇನು?!!

“ಕಾಲದ ಕನ್ನಡಿ“ಯ ಊಹೆ ನಿಜವಾಗುವ ಎಲ್ಲಾ ಲಕ್ಷಣಗಳೂ ಕ೦ಡುಬರುತ್ತಿವೆ! ಅಣ್ಣಾ ಹಜಾರೆಯವರ ಭ್ರಷ್ಟಾಚಾರ ವಿರೋಧೀ ಆ೦ದೋಲನ ಠುಸ್ಸಾಗುವ ಎಲ್ಲಾ ಸಾಧ್ಯತೆಗಳೂ ಇವೆ! ಇಲ್ಲಿ ನಾನೀಗ ಹೇಳ ಹೊರಟಿರುವುದು ಅಣ್ಣಾ ಹಜಾರೆಯವರ ಶಕ್ತಿ ಕು೦ದಿತೆ೦ದಲ್ಲ… ಅಥವಾ ಉತ್ತರ ಕುಮಾರನ ಪೌರುಷವನ್ನು ಅಣ್ಣಾ ಹಜಾರೆ ತೋರಿಸಿದರೆ೦ದಲ್ಲ! ಬದಲಾಗಿ […]

READ MORE