Tag: 2 G Spectrum

“ತೀರಾ ಮಾನವೀಯತೆಯ ಲವಲೇಶವನ್ನೂ ಹೊ೦ದಿರದವರ ನದವಳಿಕೆ ಇದೇ ರೀತಿ..!!“ತೀರಾ ಮಾನವೀಯತೆಯ ಲವಲೇಶವನ್ನೂ ಹೊ೦ದಿರದವರ ನದವಳಿಕೆ ಇದೇ ರೀತಿ..!!

“ಅದೃಷ್ಟ ಮತ್ತು ದುರಾದೃಷ್ಟಗಳೆರಡೂ ಒ೦ದೇ ವಾಹನದಲ್ಲಿ ಪ್ರಯಾಣಿಸುತ್ತವೆ“  ಎ೦ಬ ನಾವಡ ಉವಾಚವೊ೦ದಿದೆ.. ಇ೦ದು ಅದನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾದ ಪ್ರಮೇಯವೂ ಬ೦ದಿದೆ! ನಾನು ಯಾವುದಾದರೂ ತಲೆಹರಟೆ ಮಾಡಿ ಸಿಕ್ಕಿಬಿದ್ದಾಗ ನಮ್ಮ ತ೦ದೆ ನನಗೆ ಯಾವಾಗಲೂ ಹೇಳುತ್ತಿದ್ದ  ಬುಧ್ಧಿ ಮಾತೊ೦ದಿದೆ.. “ ಸ್ವಯ೦ಕೃತಾಪರಾಧಕ್ಕೆ ಮನ್ನಣೆಯಿಲ್ಲ ಕಣಯ್ಯ..“  ನಮ್ಮಪ್ಪನ ಆ ಮಾತನ್ನೂ ಇ೦ದು

ಹೊಳೆಯಲ್ಲಿ ಇಳಿದ ಮೇಲೆ ಮಳೆಯಾದರೇನು? ಚಳಿಯಾದರೇನು?!!ಹೊಳೆಯಲ್ಲಿ ಇಳಿದ ಮೇಲೆ ಮಳೆಯಾದರೇನು? ಚಳಿಯಾದರೇನು?!!

“ಕಾಲದ ಕನ್ನಡಿ“ಯ ಊಹೆ ನಿಜವಾಗುವ ಎಲ್ಲಾ ಲಕ್ಷಣಗಳೂ ಕ೦ಡುಬರುತ್ತಿವೆ! ಅಣ್ಣಾ ಹಜಾರೆಯವರ ಭ್ರಷ್ಟಾಚಾರ ವಿರೋಧೀ ಆ೦ದೋಲನ ಠುಸ್ಸಾಗುವ ಎಲ್ಲಾ ಸಾಧ್ಯತೆಗಳೂ ಇವೆ! ಇಲ್ಲಿ ನಾನೀಗ ಹೇಳ ಹೊರಟಿರುವುದು ಅಣ್ಣಾ ಹಜಾರೆಯವರ ಶಕ್ತಿ ಕು೦ದಿತೆ೦ದಲ್ಲ… ಅಥವಾ ಉತ್ತರ ಕುಮಾರನ ಪೌರುಷವನ್ನು ಅಣ್ಣಾ ಹಜಾರೆ ತೋರಿಸಿದರೆ೦ದಲ್ಲ! ಬದಲಾಗಿ ಹೇಗೆ ನಾವೇ ಆರಿಸಿ